ಕೆಲವೇ ದಿನಗಳಲ್ಲಿ ಸಿಎಂ-ಡಿಸಿಎಂ ‘ಬ್ರೇಕ್‌ ಫಾಸ್ಟ್‌’ ಚಿತ್ರ ಬಿಡುಗಡೆಯಾಗಲಿದೆ: ಬಸವರಾಜ ಬೊಮ್ಮಾಯಿ

Date:

ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.

ನವದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, “ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು ಹೊರಬೀಳಲಿದೆ. ಇವರಿಬ್ಬರೂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತ ಕಾಲಹರಣ ಮಾಡುತ್ತಿದ್ದರೆ” ಎಂದು ಟೀಕಿಸಿದರು.

“ರಾಜ್ಯದ ಜನರ ಶ್ರೇಯೋಭಿವೃದ್ದಿ ಯಾರು ಮಾಡುತ್ತಾರೆ ಎನ್ನುವುದು ನಮ್ಮ ಕಾಳಜಿ. ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದ ನಾಟಕ ನಿಲ್ಲಬೇಕು ಎನ್ನುವುದು ರಾಜ್ಯದ ಜನರ ಇಚ್ಚೆಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಯಿತು. ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಗೊಂದಲ ನಿವಾರಿಸುವಲ್ಲಿ ವಿಫಲವಾಗಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಎಲ್ಲಿದೆ ಕಾಂಗ್ರೆಸ್ ಹೈಕಮಾಂಡ್? ಯಾರು ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ತಮ್ಮ ಮೇಲೆ ಹೈಕಮಾಂಡ್ ಇದೆ ಎಂದು ಹೇಳಿದ ಮೇಲೆ ಹೈಕಮಾಂಡ್‌ಗೆ ಏನು ಅರ್ಥ ಇದೆ? ಇದು ಒಂದು ಕುಟುಂಬದ ವಿಷಯ ಆಗಿದೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...