ಮುಂದಿನ ಐದು ದಿನ ತಾಪಮಾನ ಇಳಿಕೆ, ಚಳಿ ಹೆಚ್ಚಳ : ಹವಾಮಾನ ಇಲಾಖೆ

Date:

ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಂಜು ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಮುಂದಿನ ಎರಡು ದಿನ ಮೂರು ಜಿಲ್ಲೆಗಳಲ್ಲಿ ಶೀತಗಾಳಿ : ಹವಾಮಾನ ಇಲಾಖೆ ಮುನ್ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ 5 ದಿನ ಹೊನ್ನಾವರ, ಬೆಳಗಾವ, ಬೀದರ್, ಕಲಬುರಗಿ, ವಿಜಯಪುರ, ಹಾವೇರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಮಂಡ್ಯ, ದಾವಣಗೆರೆ, ಚಿಂತಾಮಣಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಪ್ರಮುಖ ಬದಲಾವಣೆ ಇರುವುದಿಲ್ಲ ಎಂದು ವರದಿ ಹೇಳಿದೆ.

ಇನ್ನು ಜನವರಿ 7ರ ಬೆಳಿಗ್ಗೆವರೆಗೂ ಬೆಂಗಳೂರು ನಗರದಲ್ಲಿ ಮೋಡವಿಲ್ಲದ ಆಕಾಶ ಇರುತ್ತದೆ. ಕೆಲವು ಪ್ರದೇಶಗಳಲ್ಲಿ ಮಂಜು ಆವರಿಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್‌ನಿಂದ 14 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...