ಕೋಮು ದ್ವೇಷ ಹರಡಲು ಯತ್ನ: ಪುನೀತ್ ಕೆರೆಹಳ್ಳಿ ವಿರುದ್ಧ ಪೊಲೀಸ್ ದೂರು

Date:

“ರಾಷ್ಟ್ರ ರಕ್ಷಣಾ ಪಡೆ” ಎಂಬ ವಾಟ್ಸಪ್ ಗ್ರೂಪಿನ ಮೂಲಕ ಕೋಮು ದ್ವೇಷ ಹರಡಲು ಪ್ರಯತ್ನಿಸುತ್ತಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಅಲಸೂರು ಪೊಲೀಸ್ ಠಾಣೆಯ ಸೈಬರ್‌ ಅಪರಾಧ ವಿಭಾಗದಲ್ಲಿ ದೂರು ದಾಖಲಿಸಲಾಗಿದೆ.

ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಬಿ ಎಲ್‌ ಚೇತನ್‌ ಎಂಬುವರು ಪುನೀತ್‌ ಕೆರೆಹಳ್ಳಿ ವಿರುದ್ಧ ದೂರು ದಾಖಲಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ  “ಜೈ ರಾಷ್ಟ್ರ ರಕ್ಷಣಾ ಪಡೆ” ಎಂಬ ಹೆಸರಿನಡಿ ಸಕ್ರಿಯವಾಗಿರುವ ವಾಟ್ಸಾಪ್ ಗ್ರೂಪ್‌ನಲ್ಲಿ 95907 34057 ಸಂಖ್ಯೆಯ ಮೂಲಕ  ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸಲು ಪುನೀತ್ ಕೆರೆಹಳ್ಳಿ ಪ್ರಯತ್ನಿಸುತ್ತಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

“ಕರ್ನಾಟಕದಲ್ಲಿ ಕೋಮು ಗಲಭೆ ಎಬ್ಬಿಸೋಕೆ ಬಿಜೆಪಿ ನಮಗೆ ಬೆಂಬಲ ಕೊಟ್ಟಿದೆ, ಆದ್ದರಿಂದ ಎಲ್ಲ ಕಾರ್ಯಕರ್ತರು ತಯಾರಿಗಿ. ಎಲ್ಲಿ ಏನು ಮಾಡಬೇಕು ಎಂಬುದು ನಾವು ಈ ವಾಟ್ಸಾಪ್ ಗ್ರೂಪ್‌ನಲ್ಲಿ ಮಾಹಿತಿ ಕೊಡುತ್ತಾ ಇರುತ್ತೇವೆ” ಎಂದು ಸಂದೇಶ ತಿಳಿಸಿರುವುದು ಕರ್ನಾಟಕ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ಸಂಚು ರೂಪಿಸುತ್ತಿರುವುದು ಕಂಡುಬರುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ

ಆದ ಕಾರಣ ಮತ್ತೊಮ್ಮೆ ಕರ್ನಾಟಕದಲ್ಲಿ ಶಾಂತಿಯನ್ನು ಕದಡುವ, ಜನಾಂಗೀಯ ದ್ವೇಷವನ್ನು ಹುಟ್ಟು ಹಾಕುವ ಈತನ ಹಾಗೂ ಈತನ ಸಂಗಡಿಗರ ಬಂಧನದ ಜೊತೆ ಕೋಮು ಗಲಭೆ ಎಬ್ಬಿಸಲು ಸುಪಾರಿಯನ್ನು ಕೊಟ್ಟಿರುವ ಬಿಜೆಪಿ ಮುಖಂಡರ ವಿರುದ್ಧವು ತನಿಖೆ ನಡೆಸಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.

Kerehalli compliant 1

kerehalli compliant

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...