ಹೋರಾಟದ ಒಡನಾಡಿ ಕೆ ಪದ್ಮಾ ಇನ್ನಿಲ್ಲ

Date:

ಹಿರಿಯ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿ ಸಂಘಟನೆಯ ಸಕ್ರಿಯ ಕಾರ್ಯಕರ್ತೆ ಕೆ ಪದ್ಮಾ ಅವರು ಹೋರಾಟದ ಬದುಕನ್ನು ಮುಗಿಸಿದ್ದಾರೆ. ಬುಧವಾರ ರಾತ್ರಿ, ಬೆಂಗಳೂರಿನಲ್ಲಿ ಕೊನೆಯುಸಿಳೆದಿದ್ದಾರೆ.

ಕಳೆದ ನಾಲ್ಕೈದು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು, ತಮ್ಮನ್ನು ಬಾಧಿಸುತ್ತಿದ್ದ ಕ್ಯಾನ್ಸರ್‌ನೊಂದಿಗೆ ಹೋರಾಟ ನಡೆಸಿದ್ದರು. ನಿರಂತರ ಚಿಕಿತ್ಸೆಯೊಂದಿಗೆ ವ‍ರ್ಷಗಳನ್ನು ದೂಡಿದ್ದ ಪದ್ಮಾ ಅವರು ಬುಧವಾರ ಸಾವನ್ನಪ್ಪಿದ್ದಾರೆ. ತಮ್ಮ 62ನೇ ವಯಸ್ಸಿನಲ್ಲಿ ಹೋರಾಟ ಮತ್ತು ಹೋರಾಟದ ಸಂಗಾತಿಗಳನ್ನು ಅಗಲಿದ್ದಾರೆ.

ಮೂಲತಃ ಆಂಧ್ರಪ್ರದೇಶದವರಾದ ಪದ್ಮಾ ಅವರು ಕಳೆದ 20 ವರ್ಷಗಳಿಂದ ಕರ್ನಾಟಕದ ಚಳುವಳಿಗಳಲ್ಲಿ ಸಕ್ರಿಯವಾಗಿದ್ದರು. ಕರ್ನಾಟಕ ಜನಶಕ್ತಿ ಸಂಘಟನೆಯಲ್ಲಿದ್ದ ಪದ್ಮಾ ಅವರು ಕಾರ್ಮಿಕ ಮತ್ತು ಭೂಮಿ-ವಸತಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಅನಾರೋಗ್ಯದ ನಡುವೆಯೂ ಹೋರಾಟ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ತೆರೆಮರೆಯ ಕೆಲಸಗಳಲ್ಲೇ ಹೆಚ್ಚಾಗಿ ತೊಡಗಿಸಿಕೊಂಡಿದ್ದ ಪದ್ಮಾ, ವೇದಿಕೆಗಳಿಂದ ದೂರ ಉಳಿದಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಯಾಶೀಲವಾಗಿರುತ್ತಿದ್ದ ಪದ್ಮಾ ಅವರು ಎಲ್ಲ ವಿಚಾರಗಳಲ್ಲಿಯೂ ‘ಅಪ್‌ಡೇಟ್‌’ ಆಗಿರುತ್ತಿದ್ದರು. ತೆಲುಗು ಭಾಷೆಯಿಂದ ಹಲವಾರು ಬರಹಗಳನ್ನು ನಿರಂತರವಾಗಿ ಕನ್ನಡಕ್ಕೆ ಅನುವಾದ ಮಾಡುತ್ತಿದ್ದರು. ತೆಲುಗಿನ ಕ್ರಾಂತಿಕಾರಿ ಗೀತೆಗಳನ್ನೂ ಕನ್ನಡಕ್ಕೆ ಭಾಷಾಂತರಿಸಿ ಪ್ರಕಟಿಸುತ್ತಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...