ಪರಮೇಶ್ವರ್ ಮೂಗಿಗೆ ಮತ್ತೆ ತುಪ್ಪ ಸವರುವ ಕೆಲಸ ನಡೆಯುತ್ತಿದೆ: ಸಿ ಎನ್ ಅಶ್ವತ್ಥ ನಾರಾಯಣ

Date:

ಕಾಂಗ್ರೆಸ್‌ನವರು ಅಧಿಕಾರದ ದಾಹದಲ್ಲಿ ಮುಳುಗಿದ್ದಾರೆ. ನೋಡುತ್ತಿರಿ, ಈ ಕಾಂಗ್ರೆಸಿಗರಿಂದಲೇ ಸರ್ಕಾರ ಪತನವಾಗಲಿದೆ ಎಂದು ಮಾಜಿ ಡಿಸಿಎಂ ಸಿ ಎನ್ ಅಶ್ವತ್ಥ ನಾರಾಯಣ ಭವಿಷ್ಯ ನುಡಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ನವರು ತಾವೇ ಮಾಡಿಕೊಂಡ ತಪ್ಪನ್ನು ಬಿಜೆಪಿ ಮೇಲೆ ಹಾಕಲು ಪ್ರಯತ್ನಿಸುತ್ತಿದ್ದಾರೆ” ಎಂದರು.

“ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ನಯಾ ಪೈಸೆ ಅಭಿವೃದ್ಧಿ ಆಗಿಲ್ಲ. ಸಿಎಂ, ಡಿಸಿಎಂ ತಮ್ಮ ತಮ್ಮ ಗುಂಪುಗಳಲ್ಲಿ ಮುಳುಗಿದ್ದಾರೆ. ಅನೇಕ ಸಭೆ ಮಾಡುತ್ತಿದ್ದಾರೆ. ದುಬೈ ಹೋಗೋದು, ಹೊಸ ಕಾರ್ ಖರೀದಿ ಮಾಡೋದು, ಕಚೇರಿ ನವೀಕರಣ ಮಾಡೋದು ಹೊರತಾಗಿ ನಯಾ ಪೈಸೆ ಅಭಿವೃದ್ಧಿ ಆಗಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಡಿಕೆ ಶಿವಕುಮಾರ್​ರಿಂದಲೇ ಸರ್ಕಾರ ಬೀಳುತ್ತದೆ: ರಮೇಶ್‌ ಜಾರಕಿಹೊಳಿ

ಪರಮೇಶ್ವರ್ ಮೂಗಿಗೆ ಮತ್ತೆ ತುಪ್ಪ ಸವರುವ ಕೆಲಸ ನಡೆಯುತ್ತಿದೆ. ಡಿಕೆಶಿಗೆ ಟಕ್ಕರ್ ಕೊಡಲು ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಸಭೆ ಆಯೋಜಿಸಿದ್ದಾರೆ. ಈ ಮೊದಲು ಪರಮೇಶ್ವರ್ ಅವರು ಸಿಎಂ ಸ್ಥಾನ ಕೇಳಿರಲಿಲ್ಲ. ಸಿದ್ದರಾಮಯ್ಯ ಸಿಎಂ ಇದ್ದಾಗ ನನ್ನ ಉಪಮುಖ್ಯಮಂತ್ರಿ ಮಾಡಿ ಅಂತ ಗೋಗರೆದಿದ್ದರು. ಅವರನ್ನು ಮೊದಲು ಡಿಸಿಎಂ ಮಾಡಲೇ ಇಲ್ಲ. ತುಂಬಾ ಗೋಗರೆದ ನಂತರ ಡಿಸಿಎಂ ಮಾಡಿದ್ದರು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...