ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ, ಕ್ಷೇತ್ರ ಬಿಟ್ಟು ಹೋಗಲ್ಲ: ಸಂಸದೆ ಸುಮಲತಾ

Date:

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವೆ. ಇದರಲ್ಲಿ ಯಾವ ಅನುಮಾನವೂ ಇಲ್ಲ. ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಸಂಸದೆ ಸುಮಲತಾ ತಿಳಿಸಿದರು.

ಮದ್ದೂರಿನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಈ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುತ್ತೇನೆ. ಮುಂದೆ ಎಲ್ಲ ವಿಷಯ ತಿಳಿಸುತ್ತೇನೆ” ಎಂದಷ್ಟೇ ಹೇಳಿದರು.

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಕ್ಷೇತ್ರ ಹಂಚಿಕೆ ಕುರಿತು ಮಾತನಾಡಿ, “ಮೈತ್ರಿ ವಿಚಾರ ನನಗೆ ಗೊತ್ತಿಲ್ಲ. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

“ಮಂಡ್ಯ ಸೇರಿದಂತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಂಸತ್ ಅಧಿವೇಶನದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇನೆ. ಕಾವೇರಿ ವಿಚಾರ ಎಂದು ಬಂದಾಗ ನಾವು ಒಬ್ಬರನ್ನು ದೂಷಿಸುವುದು ಸರಿಯಲ್ಲ. ನ್ಯಾಯಾಲಯಗಳಲ್ಲಿ ಎಂದೂ ಕರ್ನಾಟಕಕ್ಕೆ ನ್ಯಾಯ ದೊರೆತಿಲ್ಲ. ಎರಡೂ ರಾಜ್ಯ ಸರ್ಕಾರಗಳು ಕುಳಿತು ಮಾತನಾಡಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...