ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್

Date:

ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್‌ ಗ್ರಾಮದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಡೆತ್‌ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಿಪಕ್ಷ ಆಗ್ರಹಿಸಿದೆ.

ಇದನ್ನು ಓದಿದ್ದೀರಾ? ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಪರಮೇಶ್ವರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ. ಪರಮೇಶ್ವರ್, “ಬಿಜೆಪಿಯವರು ಈ ಪ್ರಕರಣವನ್ನು ಸಿಬಿಐಗೆ ನೀಡಲು ಆಗ್ರಹಿಸುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ಅನಾವಶ್ಯಕ ರಾಜಕೀಯ ಸರಿಯಲ್ಲ. ಅಷ್ಟಕ್ಕೂ ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ನೀಡಲಾಗದು. ಈ ಪ್ರಕರಣವನ್ನು ಸಿಐಡಿಗೆ ನೀಡಲಾಗುವುದು” ಎಂದು ತಿಳಿಸಿದರು.

“ಈ ಪ್ರಕರಣದಲ್ಲಿ ಬಿಜೆಪಿ ಪ್ರಿಯಾಂಕ್ ಖರ್ಗೆಯವರ ಮೇಲೆ ಆರೋಪ ಮಾಡುತ್ತಿದೆ. ಅವರ ಹೆಸರಿಗೆ ಮಸಿ ಬಳಿಯುವ ಯತ್ನ ಮಾಡುತ್ತಿದ್ದಾರೆ. ಸಚಿವರ ಹೆಸರು ಡೆತ್‌ನೋಟ್‌ನಲ್ಲಿ ಎಲ್ಲೂ ನೇರವಾಗಿಲ್ಲ. ಇನ್ನು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಅಗತ್ಯವಿಲ್ಲ. ಎಲ್ಲಾ ತನಿಖೆ ನಡೆದ ಬಳಿಕವೇ ಸತ್ಯಾಸತ್ಯತೆ ತಿಳಿಯಲಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...