ನಟ ದರ್ಶನ್‌ ಮತ್ತು ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ಸೆ.12 ವರೆಗೂ ವಿಸ್ತರಿಸಿ ಕೋರ್ಟ್‌ ಆದೇಶ

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್‌ ಸೋಮವಾರ ಆದೇಶ ಹೊರಡಿಸಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು (ಸೆ.9) ಕೊನೆ ಆಗುವುದಿತ್ತು. ಹೀಗಾಗಿ ಅವರನ್ನು ಕೋರ್ಟ್ ಎದುರು ಹಾಜರುಪಡಿಸಿಲಾಗಿತ್ತು.

ಆರೋಪಿ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು. ಈ ವೇಳೆ ಎಲ್ಲ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆ.​ 12ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಮೀನಿಗೆ ಅರ್ಜಿ ಸಲ್ಲಿಕೆಗೆ ಸಿದ್ಧತೆ

ನಟ ದರ್ಶನ್ ಅವರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪತ್ನಿ ವಿಜಯಲಕ್ಷ್ಮಿ ಅವರು ಈಗಾಗಲೇ ಜಾಮೀನು ಅರ್ಜಿಗೆ ದರ್ಶನ್ ಅವರಿಂದ ಸಹಿ ಪಡೆದಿದ್ದಾರೆ ಎನ್ನಲಾಗಿದೆ.

ದರ್ಶನ್ ಜೈಲು ಸೇರಿ ಮೂರು ತಿಂಗಳು ಕಳೆಯುತ್ತಾ ಬಂದಿದೆ. ಜೂನ್ 11ರಂದು ದರ್ಶನ್, ಪವಿತ್ರಾ ಮೊದಲಾದವರು ಅರೆಸ್ಟ್ ಆಗಿದ್ದರು. ಆ ಬಳಿಕ ಹಂತ ಹಂತವಾಗಿ ಆರೋಪಿಗಳು ಬಂಧನಕ್ಕೆ ಒಳಗಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...