ಚಂಡಮಾರುತ ಪರಿಚಲನೆ; ರಾಜ್ಯದ 17 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ

Date:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಯುತ್ತಿದ್ದು, ಹಿಂದು ಮಹಾಸಾಗರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗುತ್ತಿದೆ. ಪರಿಣಾಮ, ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನವೆಂಬರ್ 25ರಿಂದ ತಮಿಳುನಾಡು, ಆಂಧ್ರಪ್ರದೇಶ, ಅಂಡಮಾನ್, ನಿಕೋಬಾರ್‌ನಲ್ಲಿ ಭಾರೀ ಮಳೆಯಾಗಲಿದೆ. ನವೆಂಬರ್ 27ರಿಂದ ಕರ್ನಾಟಕ ಮತ್ತು ಕೇರಳದಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ. ಕರ್ನಾಟಕದ 10 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾದರೆ, 7 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ಇಲಾಖೆ ಹೇಳಿದೆ.

ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶಗಳಾ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...