ದೆಹಲಿಗೆ ಬಂದಿದ್ದೇ ರಾಜಕೀಯ ಮಾಡಲು: ಸೋನಿಯಾ ಗಾಂಧಿ ಭೇಟಿ ಮಾಡಿದ ಡಿಕೆ ಶಿವಕುಮಾರ್

Date:

ರಾಜ್ಯದಲ್ಲಿ ಅಧಿಕಾರ ಹಸ್ತಾಂತರದ ಮಾತುಕತೆಗಳ ನಡುವೆ ದೆಹಲಿಗೆ ಭೇಟಿ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಅಸ್ಸಾಂ ಚುನಾವಣೆ ಬಗ್ಗೆ ಚರ್ಚೆ ಮಾಡಲು ಸೋನಿಯಾ ಗಾಂಧಿ ನಿವಾಸಕ್ಕೆ ಆಗಮಿಸಿದ್ದೆವು ಎಂದು ಅವರು ತಿಳಿಸಿದ್ದಾರೆ. ಅಸ್ಸಾಂನಲ್ಲಿ ಕಾಂಗ್ರೆಸ್ ಸರ್ಕಾರ ವಾಪಸ್ ಬರಲಿದೆ ಎಂದಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖುದ್ದು ರಾಜಧರ್ಮ ಪಾಲಿಸಲಿಲ್ಲ ಮೋದಿಯವರು, ಹಿಮಂತರಿಗೆ ಹೇಗೆ  ಉಪದೇಶ ನೀಡಬಲ್ಲರು ಪಾಪ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋನಿಯಾ ನಿವಾಸದ ಒಳಗೆ ಏನು ಮಾತನಾಡಿದೆ, ಯಾರ ಬಳಿ ಮಾತನಾಡಿದೆ ಎಂಬುದನ್ನು ಹೇಳಲ್ಲ. ಇಲ್ಲಿ ಬೀದಿಯಲ್ಲಿ ನಿಂತು ಎಲ್ಲ ಮಾತನಾಡುವ ಅಗತ್ಯ ಇಲ್ಲ. ಬಂದ ಮೇಲೆ ಏನು ಮಾತನಾಡಬೇಕೋ ಎಲ್ಲವನ್ನೂ ಮಾತನಾಡಿದ್ದೀನಿ. ದೆಹಲಿಗೆ ಬಂದಿದ್ದೇ ರಾಜಕೀಯ ಮಾಡಲು. ಎಲ್ಲ ವಿಚಾರ ಮಾತನಾಡದೆ ಸುಮ್ನೆ ಹೋಗ್ತೀವಾ. ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತೆ ಎಂದು ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಮೊದಲು ಪ್ರಿಯಾಂಕಾ ಗಾಂಧಿ ಜೊತೆ ಅಸ್ಸಾಂ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದರು. ನಂತರ ರಾಹುಲ್ ಗಾಂಧಿ ಜೊತೆ ಚರ್ಚಿಸಿದ್ದರು. ಬುಧವಾರ ತಡರಾತ್ರಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಜತೆ ಮಾತುಕತೆ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...