ಚಿಕ್ಕಮಗಳೂರು | ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೊಲೀಸ್ ಸಿಬ್ಬಂದಿಯ ಬಂಧನ

Date:

ಕುದುರೆಮುಖ ಪೊಲೀಸ್ ಠಾಣೆ ಪೊಲೀಸ್ ಪೇದೆಯಿಂದ ಹಲ್ಲೆಗೊಳಗಾಗಿ ನ್ಯಾಯ ಸಿಗಲಿಲ್ಲ ಎಂದು ಡೆತ್‌ನೋಟ್‌ ಬರೆದಿಟ್ಟು ದಲಿತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಸಿದ್ದೇಶ್ ಬಂಧಿತ ಪೊಲೀಸ್ ಸಿಬ್ಬಂದಿ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್‌ಎಸ್‌ಎಸ್‌ಅನ್ನು ಹೊಗಳುವ ದರ್ದು ಏನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ.13ರಂದು ಕಳಸ ತಾಲೂಕಿನ ಸಂಸೆ ಬಸ್ತಿಗದ್ದೆ ಗ್ರಾಮದ ನಿವಾಸಿ ನಾಗೇಶ್ (32) ಎಂಬ ದಲಿತ ಯುವಕ ಕುದುರೆಮುಖ ಪೊಲೀಸ್ ಸಿಬ್ಬಂದಿ ದೌರ್ಜನ್ಯ ನಡೆಸಿರುವುದಾಗಿ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆ ದಲಿತ, ಪ್ರಗತಿಪರ ಸಂಘಟನೆಗಳ ಮುಖಂಡರು ಕಳಸ ಪಟ್ಟಣದ ಸಮುದಾಯದ ಆರೋಗ್ಯ ಕೇಂದ್ರದ ಬಳಿ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಧರಣಿ ನಡೆಸಿ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿದ್ದರು.

ಸದ್ಯ ಪೊಲೀಸರು ಸಿದ್ದೇಶ್‌ನನ್ನು ಗೋವಾದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ತಿಳಿದು ಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...