ದತ್ತ ಜಯಂತಿ ಗಲಾಟೆ | ಗ್ರಾ.ಪಂ. ಸದಸ್ಯ, ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

Date:

ದತ್ತ ಜಯಂತಿ ಬ್ಯಾನ‌ರ್ ತೆರವು ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ, ಗ್ರಾಪಂ ಸದಸ್ಯರೊಬ್ಬರು ಬರ್ಬರವಾಗಿ ಹತ್ಯೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಶುಕ್ರವಾರ ರಾತ್ರಿ 10:30ರ ಸುಮಾರಿಗೆ ನಡೆದಿದೆ.

ಗಣೇಶ್ ಗೌಡ(38) ಕೊಲೆ ವ್ಯಕ್ತಿ. ಇವರು ಸಖರಾಯಪಟ್ಟಣ ಗ್ರಾಪಂ ಸದಸ್ಯರಾಗಿದ್ದರು. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಕೊಲೆಗೂ ಮುನ್ನ ಶುಕ್ರವಾರ ರಾತ್ರಿ 10:30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಮಠದ ಬಳಿ ಮತ್ತೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಗಣೇಶ್‌ ಮೇಲೆ ಹಲ್ಲೆ ನಡೆದು ಹತ್ಯೆ ಮಾಡಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಸಂಜಯ್, ಭೂಷಣ್, ಮಿಥುನ್ ಎಂಬವರು ಸೇರಿದಂತೆ ಬಿಜೆಪಿ, ಬಜರಂಗದಳದ ಐವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...