ಡಿಸಿಎಂ ಡಿ ಕೆ ಶಿವಕುಮಾರ್ ವಿರಚಿತ ‘ನೀರಿನ ಹೆಜ್ಜೆ’ ಕೃತಿ ಬಿಡುಗಡೆ

Date:

ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ವಿರಚಿತ ‘ನೀರಿನ ಹೆಜ್ಜೆ’ ಕೃತಿಯನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಬಿಡುಗಡೆ ಮಾಡಿದರು.

ಸಚಿವರಾದ ಎಚ್ ಕೆ ಪಾಟೀಲ್, ಎನ್ ಎಸ್ ಬೋಸರಾಜು, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಶಿವರಾಜ್ ತಂಗಡಗಿ, ಸುಧಾಕರ್, ಮಾಜಿ ಸಚಿವರಾದ ಟಿ ಬಿ ಜಯಚಂದ್ರ, ಆರ್ ವಿ ದೇಶಪಾಂಡೆ, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮೋಹನ್ ವಿ ಕಾತರಕಿ, ಎಸಿಎಸ್ ಗಳಾದ ಗೌರವ್ ಗುಪ್ತಾ, ತುಷಾರ್ ಗಿರಿನಾಥ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಕೃತಿ ನಿರೂಪಕ, ಹಿರಿಯ ಪತ್ರಕರ್ತ ಹಮೀದ್ ಪಾಳ್ಯ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...