ನೆಲಮಂಗಲ | ಮಹಿಳೆ ಕೊಂದಿದ್ದ ಚಿರತೆ ಕೊನೆಗೂ ಸೆರೆ

Date:

ಅರಣ್ಯ ಇಲಾಖೆ ಸತತ ಒಂದು ವಾರದಿಂದ ನಡೆಸಿದ ಕಾರ್ಯಚರಣೆಯಿಂದ ಕರಿಯಮ್ಮ ಅವರನ್ನು ಕೊಂದಿದ್ದ ಚಿರತೆ ಸೆರೆ ಸಿಕ್ಕಿದೆ. ಚಿರತೆ ಸೆರೆಗಾಗಿ ತುಮಕೂರು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ.

ಸೋಮವಾರ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆಯಲ್ಲಿ ಬೋನನ್ನು ಗಮನಿಸಿದಾಗ ಚಿರತೆ ಸೆರೆಯಾಗಿರುವುದು ಗೊತ್ತಾಗಿದೆ. ನ.18ರಂದು ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಡದ ತಪ್ಪಲಲ್ಲಿರುವ ಕಂಬಾಳು ಗೊಲ್ಲರಹಟ್ಟಿಯ ಕರಿಯಮ್ಮ ಅವರನ್ನು ಸಂಜೆ 5ರ ಸಮಯದಲ್ಲಿ ಚಿರತೆ ಕೊಂದು ಎಳೆದುಕೊಂಡು ಹೋಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಿಂದ ಗ್ರಾಮದ ಜನರು ಭಯಗೊಂಡಿದ್ದರು. ಚಿರತೆ ಹಿಡಿಯಲು ಅರಣ್ಯ ಇಲಾಖೆಯು ಒಂಬತ್ತು ಬೋನುಗಳನ್ನು ಇಟ್ಟಿತ್ತು. ನ. 24ರ ಸಂಜೆ 5 ಗಂಟೆ ವೇಳೆ ಕರಿಯಮ್ಮನನ್ನು ಕೊಂದ ಸ್ಥಳದ 100 ಮೀಟರ್ ದೂರದಲ್ಲಿ ಚಿರತೆ ಬಂಡೆ ಮೇಲೆ ಕಾಣಿಸಿಕೊಂಡಿತ್ತು. ಇದು ಜನರನ್ನು ಇನ್ನಷ್ಟು ಭಯಕ್ಕೆ ದೂಡಿತ್ತು.

ಸೆರೆ ಸಿಕ್ಕಿರುವ ಚಿರತೆಯು ಸುಮಾರು ಮೂರು ವರ್ಷದ್ದಾಗಿದೆ. ಆಹಾರ ಅರಸಿ ಬಂದ ಚಿರತೆ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆಯ 40-50 ಸಿಬ್ಬಂದಿ ಒಂದು ವಾರದಿಂದ ಚಿರತೆ ಸೆರೆ ಹಿಡಿಯಲು ಕಾರ್ಯಚರಣೆ ನಡೆಸಿದ್ದರು. ಶಿವಗಂಗೆ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಇನ್ನೂ ಚಿರತೆಗಳಿವೆ ಇರುವ ಆತಂಕ ಜನರದ್ದಾಗಿದೆ. ಈಗ ಸೆರೆ ಸಿಕ್ಕಿರುವ ಚಿರತೆ ಕರಿಯಮ್ಮ ಅವರನ್ನು ಕೊಂದ ಚಿರತೆಯೇ ಅಥವಾ ಬೇರೆಯದೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...