ಔಷಧ ಕಾರಣದಿಂದ ಮರಣ ಸಂಭವಿಸಿದರೆ ಅದನ್ನು ಹಗುರವಾಗಿ ನೋಡಲು ಸಾಧ್ಯವಿಲ್ಲ: ಗುಂಡೂರಾವ್

Date:

ಔಷಧಗಳ ಕಾರಣದಿಂದ ಮರಣ ಸಂಭವಿಸಿದರೆ ಅದನ್ನು ಅಂಕಿಅಂಶ ರೀತಿ ನೋಡಲು ಸಾಧ್ಯವಿಲ್ಲ. ಒಂದೇ ಮರಣ ಸಂಭವಿಸಿದರೂ ಅದು ತಪ್ಪೇ ಆಗುತ್ತದೆ. ಉತ್ಪಾದಕರು ಸರ್ಕಾರದ ಮಾನದಂಡವನ್ನು ಸರಿಯಾಗಿ ಅಳವಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇಂಡಿಯನ್ ಫಾರ್ಮಾಸ್ಯಿಟಿಕಲ್ ಅಸೋಸಿಯೇಷನ್, ಕರ್ನಾಟಕ ಡ್ರಗ್, ಫರ್ಮಾಸ್ಯುಟಿಕಲ್ ಅಸೋಸಿಯೇಷನ್ ಜಂಟಿಯಾಗಿ ಡ್ರಗ್ ಕಂಟ್ರೋಲ್ ಡಿಪಾರ್ಟ್ ಮೆಂಟ್ ಕರ್ನಾಟಕ ಮಾರ್ಗದರ್ಶನದಲ್ಲಿ ರೆಗ್ಯುಲೆಟರಿ ಚೇಂಜೆಸ್ ಇನ್ ಸೊಲಿಡ್ ಒರಲ್ ಡೋಸೇಜ್ ಕುರಿತು ಒಂದು ದಿನದ ತಾಂತ್ರಿಕ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

“ನಿಮಗೆ ಏನೇ ಸಮಸ್ಯೆ ಇದ್ದರೂ ನಮ್ಮ ಇಲಾಖೆ ಎಲ್ಲ ರೀತಿಯ ಮಾರ್ಗದರ್ಶನ ನೀಡುತ್ತದೆ. ಯಾವುದೇ ಹಿಂಜರಿಕೆ ಬೇಡ. ಒಟ್ಟಿನಲ್ಲಿ ನಮ್ಮ ರಾಜ್ಯದ ಜನರಿಗೆ ಅತ್ಯುತ್ತಮ ಔಷಧ ಸಿಗಬೇಕು. ಈ ರೀತಿಯ ಕಾರ್ಯಾಗಾರಗಳು ನಿರಂತರ ನಡೆಯಬೇಕು. ಇದರಿಂದ ಗುಣಮಟ್ಟ ಹೆಚ್ಚಿಸಲು ಅನುಕೂಲವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬದಲಾಗುತ್ತಿರುವ ತಂತ್ರಜ್ಞಾನವನ್ನು ಉತ್ಪಾದನಾ ವಲಯದಲ್ಲಿ ಅಳವಡಿಸಿಕೊಳ್ಳಲು ನಿಯಮಿತವಾಗಿ ಕಾರ್ಯಾಗಾರ ನಡೆಸಬೇಕಾದ ಅನಿವಾರ್ಯತೆ ಇದೆ. ಔಷಧಗಳ ಉತ್ಪಾದನೆಯಲ್ಲಿ ಸರ್ಕಾರದ ಮಾನದಂಡಗಳ ಕುರಿತು ಹೆಚ್ಚಿನ ಅರಿವು ಮೂಡಿಸಲು ಇದು ಅನೂಕಲವಾಗುತ್ತದೆ. ನಿಮ್ಮ ಪ್ರಯತ್ನಕ್ಕೆ ನಮ್ಮ ಇಲಾಖೆಯ ಬೆಂಬಲ ನಿರಂತರ. ಒಟ್ಟಿನಲ್ಲಿ ಉತ್ಕೃಷ್ಟ ದರ್ಜೆಯ ಔಷಧ ಜನರಿಗೆ ಸಿಗುವಂತಾಗಬೇಕು. ಎಲ್ಲದರಲ್ಲೂ ಬಡವರು, ಮದ್ಯಮ ವರ್ಗದವರು, ಶ್ರೀಮಂತರ ಆಯ್ಕೆಗಳು ಬೇರೆಬೇರೆ ಆಗಿರುತ್ತದೆ. ಆದರೆ ಔಷಧಗಳ ವಿಷಯದಲ್ಲಿ ಈ ಅಯ್ಕೆ ಇರುವುದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...