ಡೆಂಘೀ ಹಾವಳಿ | ರಾಜ್ಯದಲ್ಲಿ ಈ ವರ್ಷ ಗರಿಷ್ಠ ಪ್ರಕರಣ ದಾಖಲು

Date:

ರಾಜ್ಯದಲ್ಲಿ ಡೆಂಘೀ ಹಾವಳಿ ಅಧಿಕವಾಗಿದ್ದು ಈ ವರ್ಷ ಅಧಿಕ ಪ್ರಕರಣಗಳು ದಾಖಲಾಗಿದೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ 25 ಸಾವಿರದ ಗಡಿ ದಾಟಿದೆ. ಈವರೆಗೆ ಡೆಂಘೀ 12 ಮಂದಿಯನ್ನು ಬಲಿಪಡೆದುಕೊಂಡಿದೆ.

ಕರ್ನಾಟಕದಲ್ಲಿ 2017ರಲ್ಲಿ 17,844 ಡೆಂಘೀ ಪ್ರಕರಣಗಳು ದೃಢಪಟ್ಟಿದ್ದವು. ಅದಾದ ಬಳಿಕ 2020ರಲ್ಲಿ 3,823 ಡೆಂಘೀ ಪ್ರಕರಣಗಳು ದಾಖಲಾಗಿದೆ. ತದನಂತರ ಡೆಂಘೀ ಜ್ವರ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಜಿಗಿತ ಕಾಣುತ್ತಾ ಬಂದಿದೆ.

ಕಳೆದ ವರ್ಷ (2023) 16,539 ಡೆಂಘೀ ಪ್ರಕರಣಗಳು ದಾಖಲಾಗಿದ್ದರೆ, ಈ ವರ್ಷದ ಎಂಟು ತಿಂಗಳ ಅವಧಿಯಲ್ಲೇ 25,802 ಪ್ರಕರಣಗಳು ದೃಢಪಟ್ಟಿದೆ. ಇನ್ನು ಬಾಕಿ ಇರುವ ನಾಲ್ಕು ತಿಂಗಳಲ್ಲಿ ಅಗತ್ಯ ನಿಯಂತ್ರಣ ಕ್ರಮ ಸರಿಯಾಗಿ ಕೈಗೊಳ್ಳದಿದ್ದರೆ ಡೆಂಘೀ ಪೀಡಿತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಡೆಂಘೀಯನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ರಾಜ್ಯ ಸರ್ಕಾರ

45 ದಿನಗಳಲ್ಲೇ 15 ಸಾವಿರ ಪ್ರಕರಣ!

ಇನ್ನು ಕಳೆದ 45 ದಿನಗಳಲ್ಲೇ 15 ಸಾವಿರಕ್ಕೂ ಅಧಿಕ ಡೆಂಘೀ ಪ್ರಕರಣಗಳು ದಾಖಲಾಗಿದೆ. 1,526 ಸಕ್ರಿಯ ಡೆಂಘೀ ಪ್ರಕರಣಗಳಿದ್ದರೆ, ಈ ಪೈಕಿ 193 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡೆಂಘೀ ‘ಸಾಂಕ್ರಾಮಿಕ ಕಾಯಿಲೆ’

ಕರ್ನಾಟಕದಲ್ಲಿ ಡೆಂಘೀ ಪ್ರಕರಣಗಳು ಅಧಿಕವಾಗುತ್ತಿರುವ ನಡುವೆ ರಾಜ್ಯ ಸರ್ಕಾರವು ಮಂಗಳವಾರ ಡೆಂಘೀಯನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದೆ. ಹಾಗೆಯೇ ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ 2020ಗೆ ತಿದ್ದುಪಡಿ ಮಾಡಿದ್ದು, ಆಗಸ್ಟ್ 31ರ ಕರ್ನಾಟಕ ಗೆಜೆಟ್​​ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಇನ್ನು ಮುಂದೆ ನೈರ್ಮಲ್ಯ(ಸ್ವಚ್ಚತೆ) ಕಾಪಾಡದವರಿಗೆ ದಂಡ ಬೀಳಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...