ಧರ್ಮಸ್ಥಳ | ಶವ ಹೂತಿರುವ ಬಗ್ಗೆ ಹೆಚ್ಚಿನ ಮಾಹಿತಿ ಒದಗಿಸಲು ಅರ್ಜಿದಾರರಿಗೆ ಹೈಕೋರ್ಟ್‌ ನಿರ್ದೇಶನ

Date:

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂತುಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇದ್ದಲ್ಲಿ ದಾಖಲೆಯಲ್ಲಿ ಸಲ್ಲಿಸಲು ಧರ್ಮಸ್ಥಳದ ಗ್ರಾಮದ ಪುರಂದರ ಗೌಡ ಮತ್ತು ತುಕಾರಾಂ ಗೌಡಗೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

‘ನಾವು ತೋರಿಸುವ ಸ್ಥಳಗಳಲ್ಲಿ ಎಸ್‌ಐಟಿ ಅವರು ಅಗೆಯಬೇಕು’ ಎಂದು ಕೋರಿ ಸಲ್ಲಿಸಿರುವ ಮನವಿಯನ್ನು ಪರಿಗಣಿಸಬೇಕು ಎಂದು ಪುರಂದರ ಗೌಡ ಮತ್ತು ತುಕಾರಾಂ ಗೌಡ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿತು.

ಮೂಲ ದೂರುದಾರನಾಗಿದ್ದ ಸಿ ಎನ್‌ ಚಿನ್ನಯ್ಯನೇ ಆರೋಪಿಯಾಗಿರುವುದರಿಂದ ಆತನ ಬಳಿ ಇದ್ದ ಮಾಹಿತಿಗೆ ಹೊರತಾದ ಹೆಚ್ಚಿನ ಮಾಹಿತಿ ಇದ್ದರೆ ಮೆಮೊದ ಜೊತೆ ಪಾಂಡುರಂಗ ಗೌಡ ಮತ್ತು ತುಕಾರಾಂ ಗೌಡ ಸಲ್ಲಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ. ಚಾರಣೆಯನ್ನು ಸೆಪ್ಟೆಂಬರ್‌ 25ಕ್ಕೆ ಮುಂದೂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...