ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆಗಳು ಸೇರಿ ಬೆಂಗಳೂರಿನ 5 ಕಡೆ ಇಡಿ ದಾಳಿ

Date:

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆಗಳ ಮೇಲೆ ಸೇರಿದಂತೆ ಒಟ್ಟು ಬೆಂಗಳೂರಿನ 5 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ನಡೆಯುತ್ತಿದೆ. ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್​ ಶಾಸಕರಾಗಿದ್ದು, ಇವರ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ಅದರ ಅನ್ವಯ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: ಪೌರತ್ವ ಸಾಬೀತಿಗೆ ಜನರ ಪರದಾಟ; ಮತದಾನದ ಹಕ್ಕನ್ನೇ ಕಳೆದುಕೊಳ್ಳುವರೇ 50% ಜನರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಸುಬ್ಬಾರೆಡ್ಡಿ ಕುಟುಂಬ ಸದಸ್ಯರು ಹೊಂದಿರುವ ವಿದೇಶಿ ಆಸ್ತಿ ಮತ್ತು ಅವರ ಉದ್ಯಮ ಪಾಲುದಾರರಿಗೆ ಸೇರಿದ ಆಸ್ತಿ ಸಂಬಂಧ ದಾಳಿ ನಡೆದಿದೆ. ವಿದೇಶಗಳಲ್ಲಿನ ಬ್ಯಾಂಕ್​ ಖಾತೆ​​, ವಿದೇಶ ವ್ಯವಹಾರದಲ್ಲಿ ಹೂಡಿಕೆ ವಿಚಾರವಾಗಿ ಶೋಧ ನಡೆಸಲಾಗುತ್ತಿದೆ. ಸುಬ್ಬಾರೆಡ್ಡಿ ಅವರು ಮಲೇಷ್ಯಾ, ಹಾಂಕಾಂಗ್​​, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...