ಜನಸಾಮಾನ್ಯರ ದನಿಯಾಗಿದೆ ಈದಿನ.ಕಾಮ್: ಮರಿಯಪ್ಪಹಳ್ಳಿ

Date:

ಈ ದಿನ.ಕಾಮ್ ದುಡಿವ ಜನರಿಗಾಗಿ ಬಹಳಷ್ಟು ಕೆಲಸ ಮಾಡುತ್ತಿದೆ. ಸುಳ್ಳು ಹೇಳುವವರಿಗೆ ಯಾವ ರೀತಿ ಉತ್ತರ ಕೊಡಬೇಕು. ಸತ್ಯವನ್ನು ಹೇಗೆ ಬಟಾಬಯಲು ಮಾಡಬೇಕು ಎಂಬುದನ್ನು ಈದಿನ.ಕಾಮ್ ತೋರಿಸಿದೆ” ಎಂದು ದಸಂಸ‌ ಮುಖಂಡ ಮರಿಯಪ್ಪ‌ಹಳ್ಳಿ ಹೇಳಿದರು.

ಕಲಬುರಗಿಯಲ್ಲಿ ನಡೆದ ಈದಿನ.ಕಾಮ್‌ನ ‘ಓದುಗರ‌ ಸಮಾವೇಶ’ದಲ್ಲಿ ಮೊದಲ ಗೋಷ್ಠಿಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

“ಹಲವು ವರ್ಷಗಳಿಂದ ಮಾಧ್ಯಮಗಳು ಮಾಡದೇ ಇರುವ ಜನಪರ ಕೆಲಸಗಳನ್ನು ಕೆಲ ವರ್ಷಗಳಲ್ಲಿಯೇ ಈದಿನ.ಕಾಮ್ ಮಾಡಿದೆ. ಸಂಸ್ಥೆ ಮಾಡಿದ ವರದಿಯ ಫಲವಾಗಿ ಗ್ರಾಮೀಣ ಭಾಗದಲ್ಲಿ ಜನರ ಹಲವಾರು ರೀತಿಯ ಸಮಸ್ಯೆಗಳು ಬಗೆಹರಿದಿವೆ. ಮೂಲ ಸೌಕರ್ಯಗಳು ಗ್ರಾಮೀಣ ಭಾಗವನ್ನು ತಲುಪುವಂತಾಗಿದೆ. ಹಳ್ಳಿಯ ದನಿ ಆಳುವವರಿಗೆ ತಲುಪುವಂತೆ ಮಾಡಿದೆ” ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್ ಮೇಲೆ‌ ಜನರ ನಂಬಿಕೆ ಮೂಡಿದೆ: ಶಾಸಕ‌ ಬಿ.ಆರ್ ಪಾಟೀಲ್

“ಈದಿನ.ಕಾಮ್ ರೀತಿಯ ಸಂಸ್ಥೆಯನ್ನು ಜನರು ಬೆಂಬಲಿಸಬೇಕು. ಬೆಳಸಬೇಕು. ಈದಿನ.ಕಾಮ್ ಬೆಳೆದರೆ, ಜನರ ದನಿ ಉಳಿಯುತ್ತದೆ. ಜನರೇ‌ ಜನರ ದನಿಯಾಗಲು ಸಾಧ್ಯವಾಗುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...