ಶಿಕ್ಷಣ, ಸಂಶೋಧನೆಗೆ ಒತ್ತು‌; ಕರ್ನಾಟಕ – ಲಿವರ್ ಪೂಲ್ ವಿವಿ ಒಡಂಬಡಿಕೆಗೆ ಅಂಕಿತ

Date:

ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು.

ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್‌ನ ಬ್ರಿಟಿಷ್ ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ ಪುಷ್ಪನಾಥನ್, ಮಿಷನ್‌ನ ಉಪ ಮುಖ್ಯಸ್ಥ ಜೇಮ್ಸ್ ಗೋಡ್ಬರ್, ಲಿವರ್ ಪೂಲ್ ವಿ.ವಿ.ಯ ಕುಲಪತಿ ಪ್ರೊ.ಟಿಮ್ ಜೋನ್ಸ್, ಮತ್ತು ಸಮ-ಕುಲಪತಿ ಪ್ರೊ.ತಾರಿಕ್ ಅಲಿ ಅವರು ಅಂಕಿತಕ್ಕೆ ಸಹಿ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆವಿಷ್ಕಾರ ಕಾರ್ಯಕ್ರಮಗಳು ಹಾಗೂ ಶಿಕ್ಷಣ ಸಹಕಾರಕ್ಕೆ ಸಂಬಂಧಿಸಿದ ಸಹಭಾಗಿತ್ವವನ್ನು ಸದೃಢಗೊಳಿಸುವ ಜೊತೆಗೆ, ಅದನ್ನು ಉನ್ನತ ಸ್ತರಕ್ಕೆ ಕೊಂಡೊಯ್ಯಲು ಜಂಟಿ ಕಾರ್ಯತಂಡ ರಚಿಸುವ ಗುರಿಯನ್ನು ಕೂಡ ಒಡಂಬಡಿಕೆ ಹೊಂದಿದೆ.

ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಉನ್ನತ ಶಿಕ್ಷಣ ಪರಿಷತ್ ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಕೆ.ಜಿ.ಚಂದ್ರಶೇಖರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...