ಹೆಸರುಕಾಳು ಖರೀದಿ ಅವಧಿ ವಿಸ್ತರಣೆ: ಸಚಿವ ಶಿವಾನಂದ ಪಾಟೀಲ

Date:

ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್‌ಗೆ 8,682 ರೂ. ನಿಗದಿಪಡಿಸಲಾಗಿದ್ದು, ಇದುವರೆಗೆ 20450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

“ಬೆಳಗಾವಿ, ಬೀದರ್, ಧಾರವಾಡ, ಗದಕ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ” ಎಂದು ಸಚಿವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...