ರೈತ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ | ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು

Date:

ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆದ ಕಾರಣದಿಂದಾಗಿ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಹಾವೇರಿಯ ರೈತರೊಬ್ಬರು ಸಾಲದ ಹೊರೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಬಿಜೆಪಿ ಸಂಸದ ಈ ವಿಚಾರದಲ್ಲಿಯೂ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ವಕ್ಫ್ ಹೆಸರು ಇದ್ದ ಕಾರಣ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನು ಓದಿದ್ದೀರಾ? ಸುಳ್ಳೇ ಬಂಡವಾಳ | ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೃಷ್ಟಿಸಿದ ಸರಣಿ ಸುಳ್ಳುಗಳು, ಇಲ್ಲಿವೆ ನೋಡಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸದ ಸುಳ್ಳು ಸುದ್ದಿ ಹರಡುತ್ತಿದ್ದಂತೆ ಹಾವೇರಿ ಪೊಲೀಸರು ಎಕ್ಸ್ ಖಾತೆಯಲ್ಲಿ ಸಚಿವರ ಪೋಸ್ಟ್‌ಗೆ ಪ್ರತಿಕ್ರಿಯಿಸಿ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ಟ್ವೀಟ್ ಅನ್ನು ತೇಜಸ್ವಿ ಸೂರ್ಯ ಡಿಲೀಟ್ ಮಾಡಿದ್ದರು.

ಇದನ್ನು ಓದಿದ್ದೀರಾ? ಸಂಸದ ತೇಜಸ್ವಿ ಸೂರ್ಯ ಸೇರಿ ಕನ್ನಡ ದುನಿಯಾ, ಕನ್ನಡ ನ್ಯೂಸ್‌ ಸಂಪಾದಕರ ಮೇಲೆ ಎಫ್‌ಐಆರ್‌

ಸಂಸದರಾಗಿದ್ದುಕೊಂಡು ಸಮಾಜದ ಸ್ವಾಸ್ಥ್ಯ ಕೆಡಿಸುವ ಸುಳ್ಳು ಸುದ್ದಿಯನ್ನು ಹರಡುವುದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿತ್ತು. ತೇಜಸ್ವಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ತೇಜಸ್ವಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಪೀಠವು ಅರ್ಜಿಯನ್ನು ಪುರಸ್ಕರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...