ದಾವಣಗೆರೆ | ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Date:

ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 35 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ.

ವಸಂತ (23) ಶಿಕ್ಷೆಗೊಳಗಾದ ಆರೋಪಿ.

18-08.2023ರಂದು ಬಾಲಕಿಯ ತಾಯಿ ಮಗಳು ಕಾಣೆಯಾಗಿರುವ ಬಗ್ಗೆ ದಾವಣಗೆರೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ದಾಖಲಿಸಿಕೊಂಡ ಮಹಿಳಾ ಪೊಲೀಸ್ ಠಾಣೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿ ದೋಷರೋಪಣಾ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ? ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ: ಕಾನೂನಿನ ಶಿಷ್ಟತೆ ಕಾಪಾಡುವವರಿಂದಲೇ ಸಂವಿಧಾನದ ಕಗ್ಗೊಲೆ

ಈ ಪ್ರಕರಣದ ತನಿಖೆಯಿಂದ ಆರೋಪಿ ಅತ್ಯಾಚಾರ ಎಸಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್ಟಿಎಸ್ಸಿ-1 ನ್ಯಾಯಾಲಯ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆಯವರು ಆರೋಪಿ ವಸಂತ (23)ನಿಗೆ 20 ವರ್ಷ ಕಾರಾಗೃಹ ಶಿಕ್ಷೆ ಒಟ್ಟು ಮೊತ್ತ 35,000 ರೂ.ನ್ನು ಪ್ರಕರಣದ ಸಂತ್ರಸ್ತೆಗೆ ನೀಡುವಂತೆ ಹಾಗೂ ಸಂತ್ರಸ್ತೆಗೆ ಸರ್ಕಾರದಿಂದ 4 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ವಕೀಲ ಬಸವರಾಜ್ ಎ. ಎಂ. ವಾದಿಸಿದ್ದಾರೆ.

ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ, ಪೊಲೀಸ್ ನಿರೀಕ್ಷಕ ನೂರ್ ಅಹ್ಮದ್ ಮತ್ತು ಸಿಬ್ಬಂದಿಯನ್ನು ಹಾಗೂ ಸರ್ಕಾರಿ ವಕೀಲ ಬಸವರಾಜ್ ಅವರನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...