ಬಿಜೆಪಿಗೆ ಶ್ರೀಕಾಂತ್ ಪೂಜಾರಿ ಮೇಲೆ ಪ್ರೀತಿ ಇದ್ದರೆ ಪ್ರಲ್ಹಾದ್‌ ಜೋಶಿ ಬದಲು ಟಿಕೆಟ್ ನೀಡಲಿ: ಕಾಂಗ್ರೆಸ್‌ ಸವಾಲು

Date:

ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್ ಪೂಜಾರಿ ಮೇಲೆ ಬಿಜೆಪಿಗೆ ಕಾಳಜಿ, ಪ್ರೀತಿ ಇದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಲ್ಹಾದ್‌ ಜೋಶಿ ಬದಲು ಶ್ರೀಕಾಂತ್ ಪೂಜಾರಿಗೆ ಟಿಕೆಟ್ ನೀಡಲಿ ಎಂದು ಕಾಂಗ್ರೆಸ್‌ ಹೇಳಿದೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, “ಪ್ರಧಾನಿ ಮೋದಿ ಅವರು ರೌಡಿ ಶೀಟರ್‌ಗೆ ಕೈ ಮುಗಿದು ನಿಲ್ಲುವ ಮೂಲಕ ಸಮಾಜಘಾತುಕ ಶಕ್ತಿಗಳೇ ಬಿಜೆಪಿಯ ಶಕ್ತಿ ಎಂಬುದು ನಿರೂಪಿತವಾಗಿದೆ” ಎಂದು ಲೇವಡಿ ಮಾಡಿದೆ.

“ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್ ಪೂಜಾರಿ 16 ಪ್ರಕರಣದಲ್ಲಿ ಭಾಗಿಯಾಗುವ ಮೂಲಕ ಬಿಜೆಪಿ ಅಭ್ಯರ್ಥಿಯಾಗುವ ಮಾನದಂಡಗಳನ್ನು ಪೂರೈಸಿ ಅರ್ಹತೆ ಪಡೆದಿದ್ದಾನೆ! ಹೀಗಾಗಿ ಹೊಸ ಪ್ರತಿಭೆಯನ್ನು ಪರಿಚಯಿಸಲಿ!” ಎಂದು ಸವಾಲು ಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕ್ರಿಮಿನಲ್ ಗಳಿಗೆ, ಕಳ್ಳರಿಗೆ, ಅತ್ಯಾಚಾರಿಗಳಿಗೆ, ರೌಡಿಗಳಿಗೆ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಚಿತ್ತಾಪುರ ಕ್ಷೇತ್ರದಲ್ಲಿ ತೋರಿಸಿಕೊಟ್ಟಿದೆ” ಎಂದು ವ್ಯಂಗ್ಯವಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...