ವಿವಿಧ ಟ್ರಸ್ಟ್, ಪ್ರತಿಷ್ಠಾನಗಳಿಗೆ ಅಧ್ಯಕ್ಷ-ಸದಸ್ಯರ ನೇಮಿಸಿ ರಾಜ್ಯ ಸರ್ಕಾರ ಆದೇಶ

Date:

ಸರ್ಕಾರದಿಂದ ರಚನೆಯಾದ ವಿವಿಧ ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಟ್ರಸ್ಟ್ ಹಾಗೂ ಪ್ರತಿಷ್ಠಾನಗಳ ಅಧ್ಯಕ್ಷರ ಹಾಗೂ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಹೊಸ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿ ಸರ್ಕಾರ ಆದೇಶಿಸಿದೆ.

ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನಕ್ಕೆ ಡಾ. ಬಿ ಎಲ್‌ ಶಂಕರ್‌, ಸೂಳೇಭಾವಿಯ ಪಿ ಬಿ ಧುತ್ತರಗಿ ಟ್ರಸ್ಟ್‌ಗೆ ಸಂಗಪ್ಪ ಕೊನೆಸಾಗರ, ಉಡುಪಿಯ ಡಾ. ಶಿವರಾಮ ಕಾರಂತ ಟ್ರಸ್ಟ್‌ಗೆ ಗಣನಾಥ ಎಕ್ಕಾರು, ಬಾಗಲಕೋಟೆಯ ಕವಿ ಚಕ್ರವರ್ತಿ ರನ್ನ ಪ್ರತಿಷ್ಠಾನಕ್ಕೆ ಬಾಗಲಕೋಟೆ ಜಿಲ್ಲಾಧಿಕಾರಿ, ಮಂಡ್ಯದ ಪು.ತಿ.ನ ಟ್ರಸ್ಟ್‌ಗೆ ಪ್ರೊ.ಎಂ ಕೃಷ್ಣಗೌಡ, ವಿಜಯಪುರದ ಹಲಸಂಗಿ ಗೆಳೆಯ ಟ್ರಸ್ಟ್‌ಗೆ ವಿಜಯಪುರ ಜಿಲ್ಲಾಧಿಕಾರಿ, ಬೆಳಗಾವಿಯ ಡಾ.ಬಸವರಾಜ ಕಟ್ಟೀಮನಿ ಪ್ರತಿಷ್ಠಾನಕ್ಕೆ ಡಾ. ಯಲ್ಲಪ್ಪ ರಾಯಭಾಗ ಹಾಗೂ ಬೆಳಗಾವಿಯ ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್‌ಗೆ ವಿನಯ ನಾಯಕ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದಸ್ಯರ ಪೂರ್ಣ ಪಟ್ಟಿ ಇಲ್ಲಿದೆ..

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...