ಸರ್ಕಾರದಿಂದ ಭಗವಾನ್ ಬುದ್ಧ ಜಯಂತಿ ಆಚರಣೆಗೆ ಆದೇಶ

Date:

ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ರಾಜ್ಯದಾದ್ಯಂತ ಭಗವಾನ್ ಬುದ್ಧ ಜಯಂತಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ.

ಈ ಜಯಂತಿ ಆಚರಿಸಲು ತಗಲುವ ವೆಚ್ಚವನ್ನು ಮಹಾಪುರುಷರ ಜಯಂತಿಗಳ ಆಚರಣೆಗೆ 2025–26ನೇ ಸಾಲಿನಲ್ಲಿ ಒದಗಿಸಿದ ಅನುದಾನದಲ್ಲಿ ಭರಿಸಬೇಕು ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.

ಮಹಾವೀರ, ಕನಕದಾಸ ಸೇರಿದಂತೆ ಈಗಾಗಲೇ 32 ಮಹಾಪುರುಷರ ಜಯಂತಿಗಳನ್ನು ಇಲಾಖೆಯ ವತಿಯಿಂದ ಆಚರಿಸಲಾಗುತ್ತಿದೆ. ಭಗವಾನ್ ಬುದ್ಧರ ಜಯಂತಿಯನ್ನೂ ಇಲಾಖೆಯ ವತಿಯಿಂದಲೇ ಆಚರಿಸಲು ಇಲಾಖೆಯ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...