ಹತ್ತು ತಿಂಗಳ ಅವಧಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಅನುಮತಿ

Date:

2023-24ನೇ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ ಬದಲಿಗೆ ಹತ್ತು ತಿಂಗಳಿಗೆ ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ.

ಈ ಕುರಿತು ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಂ ಧನಂಜಯ ಅವರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ನಿರ್ದೇಶನ ಹೊರಡಿಸಿ, “2023-24ನೇ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆ ಮಾಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದ್ದು, ಪ್ರಸಕ್ತ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ ಬದಲಾಗಿ, ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ ಮಾತ್ರ) ನೇಮಕ ಮಾಡಿಕೊಳ್ಳಲು ಸರ್ಕಾರದ ಅನುಮತಿ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...