ಸರ್ಕಾರಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಅಸ್ತು

Date:

2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಕಾಲೇಜುಗಳಲ್ಲಿನ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಅತಿಥಿ ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸಿದ ವ್ಯಾಪಕ ಪ್ರತಿಭಟನೆಗಳಿಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ, ಮಂಗಳವಾರ ನೇಮಕಾತಿಗೆ ಸುತ್ತೋಲೆ ಹೊರಡಿಸಿದೆ.

2025-26ನೇ ಶೈಕ್ಷಣಿಕ ಸಾಲಿನಲ್ಲಿ ಸೆಮಿಸ್ಟರ್‌ಗಳು ಪೂರ್ಣಗೊಳ್ಳುವವರೆಗೆ ಕಳೆದ ವರ್ಷದ ಅತಿಥಿ ಉಪನ್ಯಾಸಕರನ್ನೇ ಮುಂದುವರಿಸಲು ಸರಕಾರ ತೀರ್ಮಾನ ತೆಗೆದುಕೊಂಡಿದೆ. ಅಡ್ವೊಕೇಟ್‌ ಜನರಲ್‌ ಕಾನೂನು ಸಲಹೆ ಆಧರಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉನ್ನತ ಶಿಕ್ಷಣ ಇಲಾಖೆಯು ಈ ನಿರ್ಧಾರ ಕೈಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುಜಿಸಿ ವಿದ್ಯಾರ್ಹತೆ ಕುರಿತ ವಿವಾದದಿಂದ ನೇಮಕಾತಿ ವಿಳಂಬವಾಗಿ, ಎರಡು ತಿಂಗಳಿನಿಂದ ವಿದ್ಯಾರ್ಥಿಗಳು ಪಾಠಗಳಿಂದ ವಂಚಿತರಾಗಿದ್ದರು. ಇದರಿಂದಾಗಿ, 3.5 ಲಕ್ಷ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ತಾತ್ಕಾಲಿಕ ಪರಿಹಾರವೊಂದು ಸಿಕ್ಕಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...