ಮೈಸೂರು ಅತಿಥಿ ಗೃಹದ ಬಾಗಿಲಿಗೆ ಬೀಗ; ಕೇಂದ್ರ ಸಚಿವ ಹೆಚ್‌ಡಿಕೆಗೆ ಮುಜುಗರ

Date:

ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಲಘು ವಿಶ್ರಾಂತಿ ಪಡೆಯಲೆಂದು ಹೋಗಿದ್ದಾಗ ಸರ್ಕಾರಿ ಅತಿಥಿ ಗೃಹದ ಬಾಗಿಲು ಹಾಕಿದ್ದ ಘಟನೆ ಭಾನುವಾರ ನಡೆದಿದೆ. ಇದರಿಂದ ಹೆಚ್‌ಡಿಕೆ ಮುಜುಗರ ಅನುಭವಿಸಿದರು.

ನಂಜನಗೂಡು ಪಟ್ಟಣದ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲು ಅವರು ಬಂದಿದ್ದರು. ಅತಿಥಿ ಗೃಹದಲ್ಲಿ ಕೊಂಚ ಸಮಯ ವಿಶ್ರಾಂತಿ ಪಡೆಯಲು ಬಯಸಿದ್ದರು. ಅಲ್ಲಿಗೆ ತೆರಳಿದಾಗ ಬೀಗ ಹಾಕಿರುವುದು ಕಂಡುಬಂತು. ಸ್ವಲ್ಪ ಹೊತ್ತು ಕಾದರೂ ಸಿಬ್ಬಂದಿ ಯಾರೂ ಬರಲಿಲ್ಲ. ಇದರಿಂದಾಗಿ ಅವರು ಅಲ್ಲಿಂದ ವಾಪಸಾದರು.

ಈ ಸುದ್ದಿ ಓದಿದ್ದೀರಾ? ಪ್ಯಾರಿಸ್ ಒಲಿಂಪಿಕ್ಸ್ 2024 | ಭಾರತಕ್ಕೆ ಮೊದಲ ಪದಕ; 10 ಮೀಟರ್‌ ಏರ್‌ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೂಲಕ ಸರ್ಕಾರವು ಕೇಂದ್ರ ಸಚಿವರಿಗೆ ಅವಮಾನ ಮಾಡಿದೆ. ಪ್ರವಾಸ ಕಾರ್ಯಕ್ರಮದ ಪಟ್ಟಿಯನ್ನು ಮುಂಚಿತವಾಗಿಯೇ ಅಧಿಕಾರಿಗಳಿಗೆ ತಿಳಿಸಿದ್ದರೂ ಪೂರ್ವ ಸಿದ್ಧತೆಯನ್ನು ಮಾಡಿಕೊಂಡಿಲ್ಲ. ಶಿಷ್ಟಾಚಾರ ಪಾಲಿಸಿಲ್ಲ. ಅವರು ಅತಿಥಿ ಗೃಹದ ಬಳಿಗೆ ಬಂದಾಗಲೂ ಸರ್ಕಾರಿ ಅಧಿಕಾರಿಗಳ್ಯಾರೂ ಇರಲಿಲ್ಲ ಎಂದು ಜೆಡಿಎಸ್ ಮುಖಂಡರು ದೂರಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ‘ವಿಷಯ ಗಮನಕ್ಕೆ ಬಂದಿದ್ದು ಗಂಭೀರವಾಗಿ ಪರಿಗಣಿಸಿ ವಿಚಾರಣೆ ಮಾಡಲಾಗುತ್ತಿದೆ. ಕರ್ತವ್ಯ ಲೋಪದಡಿ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...