ಫಲಿತಾಂಶ ಒಪ್ಪಿಕೊಳ್ಳಲೇಬೇಕು,ಈಗ ಚರ್ಚಿಸಿದರೆ ಪ್ರಯೋಜನ ಇಲ್ಲ: ಹೆಚ್‌ ಡಿ ಕುಮಾರಸ್ವಾಮಿ

Date:

ಚನ್ನಪಟ್ಟಣ ಉಪಚುನಾವಣೆಯಲ್ಲಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಸೋಲಿನ ಬಳಿಕ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದರು.

ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫಲಿತಾಂಶ ಬಂದಾಗಿದೆ, ಈಗ ಏನು ಚರ್ಚೆ ಮಾಡಿದರೂ ಪ್ರಯೋಜನ ಇಲ್ಲ. ಫಲಿತಾಂಶ ಒಪ್ಪಿಕೊಳ್ಳಲೇಬೇಕು. ಏನೇ ಇದ್ದರೂ ಆಮೇಲೆ ಮಾತಾಡುತ್ತೇನೆ ಎಂದು ಹೊರಟರು.

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶದ ಬಳಿಕ ಯಾವುದೇ ಕಾರ್ಯಕ್ರಮ ಹಾಕಿಕೊಳ್ಳದ ಹೆಚ್‌ಡಿಕೆ, ಜೆ ಪಿ ನಗರದ ನಿವಾಸದಲ್ಲಿಯೇ ಇದ್ದರು. ಪುತ್ರ ನಿಖಿಲ್ ಸಹ ಜೊತೆಗಿದ್ದರು. ನವೆಂಬರ್‌ 25ರಂದು (ನಾಳೆ) ಸಂಸತ್‌ ಚಳಿಗಾಲದ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆ ಸಚಿವ ಕುಮಾರಸ್ವಾಮಿ ಇಂದೇ ದೆಹಲಿಗೆ ತೆರಳುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ಇಂದು ಮಧ್ಯಾಹ್ನ 12.30ರ ವಿಮಾನದಲ್ಲಿ ದೆಹಲಿಗೆ ಪ್ರಯಾಣಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...