ಕರ್ನಾಟಕದ 16 ಜಿಲ್ಲೆಗಳಲ್ಲಿ ಅ.15ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ

Date:

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಶಿಗ್ಗಾಂವ್, ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ಬೆಳಗಾವಿ, ಕುಂದಗೋಳ, ಬೈಲಹೊಂಗಲ, ಭದ್ರಾವತಿ, ಗೇರುಸೊಪ್ಪ, ಹಳಿಯಾಳ, ಸಿದ್ದಾಪುರ, ಮುರಗೋಡ, ನಿಪ್ಪಾಣಿ, ಹರಪನಹಳ್ಳಿ, ಹಾವೇರಿ, ಬಾದಾಮಿ, ಲಕ್ಷ್ಮೇಶ್ವರ, ಬಿಳಗಿ, ಶಿರಹಟ್ಟಿ, ತರೀಕೆರೆ, ಗುಂಡ್ಲುಪೇಟೆ, ಕಳಸ, ಹುಂಚದಕಟ್ಟೆ, ಧರ್ಮಸ್ಥಳದಲ್ಲಿ ಮಳೆಯಾಗಿದೆ.

ಯಲ್ಲಾಪುರ, ಮುಂಡಗೋಡು, ಚಿಕ್ಕೋಡಿ, ರಬಕವಿ, ಅಣ್ಣಿಗೆರೆ, ಗದಗ, ಹಿರೆಕೆರೂರು, ಯಡವಾಡ, ಸೇಡಬಾಳ, ಸಂಕೇಶ್ವರ, ಹುಕ್ಕೇರಿ, ತಾವರಗೇರಾ, ನಾಯಕನಹಟ್ಟಿ, ಸೋಮವಾರಪೇಟೆ, ಹೊನ್ನಾಳಿ, ದಾವಣಗೆರೆಯಲ್ಲಿ ಮಳೆಯಾಗಿದೆ. ಪಣಂಬೂರಿನಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 18.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ಜನಗಣತಿ ಎತ್ತುವ ಹಲವು ಪ್ರಶ್ನೆಗಳು

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುತ್ತಿದೆ, ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹಾಗೆಯೇ ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...