ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: 10 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

Date:

ರಾಜ್ಯದಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು,  ರಾಜ್ಯದ 10 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಕಲಬುರ್ಗಿ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಶುಕ್ರವಾರದಂದು ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಕಲಬುರ್ಗಿ, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು,  ಮಂಡ್ಯ ಶಿವಮೊಗ್ಗ ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? EXIT POLLನಿಂದ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ನಷ್ಟ: ‘ದೇಶದ ಬೃಹತ್ ಹಗರಣ’ ಎಂದ ರಾಹುಲ್ ಗಾಂಧಿ

ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು 30 ರಿಂದ 40 ಕಿಲೋಮೀಟ‌ರ್ ವೇಗದಲ್ಲಿ ಇರಲಿದೆ. ಮುಂದಿನ 48 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ಇರಲಿದೆ ಎಂದು ಮಾಹಿತಿ ನೀಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...