ಭಾರಿ ಮಳೆ ಮುನ್ಸೂಚನೆ: 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

Date:

ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮನ್ಸೂಚನೆ ಹಿನ್ನೆಲೆಯಲ್ಲಿ 13 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

ರಾಜ್ಯದ ಧಾರವಾಡ, ಉತ್ತರ ಕನ್ನಡ, ಬೆಳಗಾವಿ, ಹಾವೇರಿ, ಗದಗ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಉಡುಪಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ನಿರ್ದಿಷ್ಟ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಕ್ಟೋಬ‌ರ್ 22ರಂದು ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಬೀಳುವ ಸಾಧ್ಯತೆ ಇದ್ದು, ಕರಾವಳಿಯ ಭಾಗಗಳಲ್ಲಿ ಹಗುರ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಡವರಿಗೆ ಅಪೌಷ್ಟಿಕತೆಯೇ ಸಮಸ್ಯೆ; ರಾಜಕಾರಣಿಗಳಿಗೆ ಮಾತ್ರ ಕೊಬ್ಬಿನ ಚಿಂತೆ!

ಅಕ್ಟೋಬರ್ 23ರಂದು ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...