ಕರ್ನಾಟಕದಲ್ಲಿ ಮಳೆ ಅಬ್ಬರ; ಇನ್ನೂ 4 ದಿನ 8 ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

Date:

ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದ ಹಲವಾರು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅನಾಹುತಗಳು ಸಂಭವಿಸಿವೆ. ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗಿಂದ ಸಾಕಷ್ಟ ಅವಾಂತರಗಳು ಸೃಷ್ಟಿಯಾಗಿವೆ. ಇನ್ನೂ 4 ದಿನಗಳ ಕಾಲ ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್‌ ಘೋಷಿಸಿದೆ. ಜಿಲ್ಲೆಗಳಲ್ಲಿ ಹರಿಯುವ ಕೃಷ್ಣ ಮತ್ತು ಭೀಮಾ ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಅಗತ್ಯ ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಭಾರೀ ಮಳೆಯಿಂದಾಗಿ ವಿಜಯಪುರ ಜಿಲ್ಲೆಯಲ್ಲಿ ಹಲವರು ಹಳ್ಳಿಗಳು ಜಲಾವೃತಗೊಂಡಿವೆ. ಸುಮಾರು 45 ಮನೆಗಳಿಗೆ ಹಾನಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಳೆಯ ಪರಿಸ್ಥಿತಿ ನೋಡಿದರೆ, ಸೋಮವಾರವೂ ರಜೆ ಘೋಷಿಸುವ ಸಾಧ್ಯತೆಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೊಡಕವಿದ ವಾತಾವರಣವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...