ರಾಜ್ಯದ 12 ಜಿಲ್ಲೆಗಳಲ್ಲಿ ಮತ್ತೆ ಅಬ್ಬರಿಸಲಿದೆ ಮಳೆ: ಹವಾಮಾನ ಇಲಾಖೆ

Date:

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ. ನವೆಂಬರ್ 27ರಿಂದ ರಾಜ್ಯದ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲೆಯಲ್ಲಿ ವಾಯುಭಾರ ಕುಸಿಯುತ್ತಿದೆ. ದಕ್ಷಿಣ ಅಂಡಮಾನ್‌ ಭಾಗದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗುತ್ತಿದೆ. ಹೀಗಾಗಿ, ಕರ್ನಾಟಕವೂ ಸೇರಿದಂತೆ ಕರವಾಳಿ ರಾಜ್ಯಗಳಲ್ಲಿ ಮುಂದಿನ ವಾರ ಮಳೆಯಾಗಲಿ ಎಂದು ಇಲಾಖೆ ಹೇಳಿದೆ.

ಕರ್ನಾಟಕದ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...