ಹೆಚ್ಚಿದ ಮಳೆ ಆರ್ಭಟ | 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ರಾಜ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗಿದ್ದು ಇಂದು (ಸೆಪ್ಟೆಂಬರ್ 23) ಸುಮಾರು 16 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.

ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೆಳಗಾವಿ, ವಿಜಯಪುರ, ಕಲಬುರಗಿ, ಗದಗ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಇನ್ನು ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಇನ್ನು ನಿನ್ನೆ (ಸೆಪ್ಟೆಂಬರ್ 22) ಬೀದರ್, ಕೊಪ್ಪಳ, ಚಿಕ್ಕಬಳ್ಳಾಪುರ, ಗದಗ, ಬೆಳಗಾವಿ, ಉತ್ತರ ಕನ್ನಡ, ಧಾರಾವಾಡ, ಕಲಬುರಗಿ, ಚಿತ್ರದುರ್ಗ, ದಕ್ಷಿಣ ಕನ್ನಡ, ವಿಜಯಪುರ, ರಾಯಚೂರಿನ ಹಲವಾರು ಪ್ರದೇಶಗಳಲ್ಲಿ ಮಳೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...