ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ ಅಲರ್ಟ್‌

Date:

ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶಿಸಿ ಎರಡು ವಾರಗಳು ಕಳೆದಿವೆ. ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಲವೆಡೆ ಜನಜೀವನವೂ ಅಸ್ತವ್ಯಸ್ತವಾಗಿದೆ. ಈ ನಡುವೆ, ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ.

ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಅಲ್ಲದೆ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದೊಂದು ವಾರದಿಂದ ಬೆಂಗಳೂರು, ಹಾಸನ, ಮಂಡ್ಯ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಸಾಕಷ್ಟು ಆಸ್ತಿ-ಪಾಸ್ತಿ ನಷ್ಟವಾಗಿವೆ. ಕಾರವಾದಲ್ಲಿ ಸುರಿದ ಮಳೆಗೆ ಅಲ್ಲಿನ ಕೆಎಸ್ಆರ್​ಟಿಸಿ ಡಿಪೋ ಸಂಪೂರ್ಣ ಜಲಾವೃತಗೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...