ಕರ್ನಾಟಕದ 11 ಜಿಲ್ಲೆಗಳಲ್ಲಿ ಜನವರಿ 14ರಿಂದ ಭಾರೀ ಮಳೆ: ಹವಾಮಾನ ಇಲಾಖೆ

Date:

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಜನವರಿ 14ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ಭಾರೀ ಮಂಜು ಮತ್ತು ಚಳಿ ಎದುರಿಸುತ್ತಿರುವ ರಾಜ್ಯದಲ್ಲಿ ಮಳೆಯೂ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಇದ್ದು, ಕರಾವಳಿ ರಾಜ್ಯಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಸೂಚನೆ ನೀಡಿದೆ.

ಅಲ್ಲೆ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ವಿಜಯಪುರ, ಬೆಳಗಾವಿ, ಬಾಲಗಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಜಿಲ್ಲೆಗಳಲ್ಲಿ ಚಳಿ ಮತ್ತು ಒಣಹವೆ ಮುಂದವರೆಯಲಿದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಚಳಿ, ಒಣಹವೆ ಮುಂದುವರೆಯಲಿದೆ.

ಈ ವರದಿ ಓದಿದ್ದೀರಾ?: ಲಾಸ್‌ ಏಂಜಲೀಸ್‌ ಕಾಡ್ಗಿಚ್ಚು: ಜಗತ್ತು ಕಲಿಯಬೇಕಾದ ಪಾಠವೇನು?

ಭಾನುವಾರವೂ ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿದೆ. ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇದೆ ಎಂದು ಹವಮಾನ ಇಲಾಖೆ ವಿವರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...