ಕರ್ನಾಟಕದ 12 ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

ಬಂಗಾಳ ಕೊಲ್ಲೆಯಲ್ಲಿ ವಾಯುಭಾರ ಕುಸಿದಿದ್ದು, ಕರ್ನಾಟಕವೂ ಸೇರಿದಂತೆ ಕರಾವಳಿ ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ 12 ಜಿಲ್ಲೆಗಳಲ್ಲಿ ಡಿಸೆಂಬರ್ 25ರಂದು ಮಳೆಯಾಗಿದೆ ಎಂದು ಸೂಚನೆ ನೀಡಿದೆ.

ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶದಲ್ಲಿ ಗಾಳಿಯು ವೇಗವಾಗಿ ಬೀಸಲಿದೆ. ಗುಡುಗು ಸಹಿತ ಮಳೆಯಾಗಿದೆ ಎಂದು ಇಲಾಖೆ ಹೇಳಿದೆ. ಅಲ್ಲದೆ, ಚೆನ್ನೈ, ಒಡಿಶಾ, ಕರ್ನಾಟಕದಲ್ಲಿಯೂ ಮಳಯಾಗಲಿದೆ ಎಂದು ಇಳಿಸಿದೆ.

ಕರ್ನಾಟಕದ ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...