ಕರ್ನಾಟಕದ 18 ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ; 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌: ಹಮಾವಾನ ಇಲಾಖೆ

Date:

ಕರ್ನಾಟಕದಲ್ಲಿ ಮಂಗಾರು ಮಳೆಯ ಅಬ್ಬರ ಹೆಚ್ಚಾಗಿದೆ. ಕಳೆದ 15 ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಒಂದು ವಾರ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ 18 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಿದೆ. ಹಾಸನ, ಮೈಸೂರು, ಚಾಮರಾಜನಗರ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಿಸಿದ್ದು, ಮಂಡ್ಯ, ಕೊಪ್ಪಳ, ಕಲಬುರಗಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಅಲ್ಲಲ್ಲಿ, ಸಾಧಾರಣಾ ಮಳೆಯಾಗುತ್ತಿದೆ. ಇನ್ನೂ, ನಾಲ್ಕೈದು ದಿನಗಳ ಕಾಲ ಇದೇ ರೀತಿ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...