ಹೈಕೋರ್ಟ್‌ | ಪಿಡಿಒ ಅಮಾನತು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

Date:

ಭ್ರಷ್ಟಾಚಾರ ಆರೋಪದಲ್ಲಿ ತಮ್ಮನ್ನು ಅಮಾನತು ಮಾಡಿರುವ ಆದೇಶವನ್ನು ಪ್ರಶ್ನಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಕ್ರಿಮಿನಲ್ ಮೊಕದ್ದಮೆ ಇತ್ಯರ್ಥವಾಗುವವರೆಗೂ ಅಮಾನತು ಆದೇಶವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮ ಪಂಚಾಯತಿಯಲ್ಲಿ ಪಿಡಿಒ ಆಗಿ ಸೇವೆಸಲ್ಲಿಸುತ್ತಿದ್ದ ಡಿ.ಎಂ ಪದ್ಮನಾಭ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. 2024ರ ಸೆಪ್ಟೆಂಬರ್ 6ರಂದು ಅವರನ್ನು ಅಮಾನತು ಮಾಡಲಾಗಿತ್ತು.

ತಮ್ಮ ಅಮಾನತು ಪ್ರಶ್ನಿಸಿ ಪದ್ಮನಾಭ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ತಮ್ಮನ್ನ ಅಮಾನತು ಮಾಡಿರುವುದಕ್ಕೆ ಯಾವುದೇ ಕಾರಣ ನೀಡಿಲ್ಲವೆಂದು ವಾದಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿಯ ವಿಚಾರಣೆ ನಡೆಸಿದನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಸಿ.ಎಂ ಜೋಶಿ ಅವರಿದ್ದ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣ ಇತ್ಯರ್ಥವಾಗದೆ ಅಮಾನತು ಆದೇಶವನ್ನು ರದ್ದುಮಾಡಿದರೆ ಅಧಿಕಾರಿಗಳ ಕಾರ್ಯ ನಿರ್ವಹಣೆ ಬಗ್ಗೆ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆಯಾಗುತ್ತದೆ ಎಂದು ಹೈಕೋರ್ಟ್‌ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...