ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Date:

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಇಂದು ನಡೆಸಿದ್ದು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದೆ.

ಒಟ್ಟು ನಾಲ್ಕು ಪ್ರಕರಣದಲ್ಲಿ ಜಾಮೀನು ಅರ್ಜಿ ಮತ್ತು ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪನ್ನು ನೀಡಲಾಗುವುದು ಎಂದು ಕೋರ್ಟ್ ಹೇಳಿದೆ. ಈ ಹಿಂದೆ ಒಂದು ಜಾಮೀನು ಅರ್ಜಿ ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳ ಆದೇಶವನ್ನು ಕಾಯ್ದಿರಿಸಲಾಗಿತ್ತು.

ಇದನ್ನು ಓದಿದ್ದೀರಾ? ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆ ವೇಳೆ “ಘಟನೆ ಭಯಾನಕವಾಗಿದೆ. ಆರೋಪ ಪಟ್ಟಿಯಲ್ಲಿ ನೋಡಿದರೆ ಹೀನವಾಗಿದೆ” ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಹೇಳಿದೆ.

ಸಂತ್ರಸ್ತೆ ಪರವಾಗಿ ಎಸ್‌ಪಿಪಿ ಪ್ರೊ. ರವಿವರ್ಮ ಕುಮಾರ್ ವಾದ ಮಂಡಿಸಿದ್ದಾರೆ. ದೂರು ದಾಖಲಾಗುವುದಕ್ಕೂ ಮುನ್ನ ಒಂದು ವರ್ಷದ ಹಿಂದೆ ವಿಚಾರಣಾಧೀನ ನ್ಯಾಯಾಲಯದಿಂದ ಪ್ರಜ್ವಲ್ ರೇವಣ್ಣ ಪ್ರತಿಬಂಧಕಾದೇಶ ಪಡೆದುಕೊಂಡಿದ್ದರು ಎಂಬ ಪ್ರಸ್ತಾಪವನ್ನು ಮಾಡಿದ್ದಾರೆ.

“ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಲಯದಲ್ಲಿ ಪ್ರತಿಬಂಧಕಾದೇಶ ಪಡೆದಿದ್ದೇಕೆ” ಎಂದು ಹೈಕೋರ್ಟ್ ಪ್ರಜ್ವಲ್ ಪರ ವಕೀಲರನ್ನು ಪ್ರಶ್ನಿಸಿದೆ. “ಪ್ರಜ್ವಲ್‌ ಡ್ರೈವರ್‌ ಆಗಿದ್ದ ಕಾರ್ತಿಕ್‌ ಈ ವಿಡಿಯೋಗಳನ್ನು ಕಳುಹಿಸಿದ್ದ. ಆ ಕಾರಣದಿಂದಾಗಿ ಪ್ರತಿಬಂಧಕಾದೇಶ ಪಡೆಯಲಾಗಿದೆ” ಎಂದು ಪ್ರಜ್ವಲ್ ಪರ ವಕೀಲ ಪ್ರಭುಲಿಂಗ ನಾವದಗಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...