ಕಸಾಪ ಅಧ್ಯಕ್ಷ ಮಹೇಶ್ ಜೋಶಿ ನಡೆಗೆ ಹೈಕೋರ್ಟ್ ಕೆಂಡಾಮಂಡಲ, ಮೇಲ್ಮನವಿ ವಜಾ

Date:

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿರುವ ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದಂತೆ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ನಡೆಗೆ ಹೈಕೋರ್ಟ್ ಕೆಂಡಾಮಂಡಲವಾಗಿದೆ.

ಕಸಾಪದಲ್ಲಿ ನಡೆದಿರುವ ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣಾಧಿಕಾರಿ ನೇಮಕ ಮಾಡಿರುವ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಮಧ್ಯಂತರ ಆದೇಶದ ವಿರುದ್ಧ ಮಹೇಶ್‌ ಜೋಶಿ ತಡೆ ಕೋರಿ ಮೇಲ್ಮನವಿ ಸಲ್ಲಿಸಿದ್ದರು.

ಮಹೇಶ್‌ ಜೋಶಿ ರಿಟ್‌ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠವು ಜೋಶಿ ಮನವಿಗೆ ಗರಂ ಆಗಿದ್ದು, ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. “ನೀವು ಸಲ್ಲಿಸಿರುವ ಮೇಲ್ಮನವಿಗೆ ದಂಡ ಹಾಕಿಲ್ಲವಲ್ಲ ಎಂದು ಸಮಾಧಾನಪಡಿ” ಎಂದು ಇದೇ ವೇಳೆ ಪೀಠ ಎಚ್ಚರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಮತ್ತು ಖರ್ಚು-ವೆಚ್ಚಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ದೂರುಗಳನ್ನು ಆಧರಿಸಿ ವಿಚಾರಣೆ ನಡೆಸಲು; ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಸಂಘಗಳ ನೋಂದಣಾಧಿಕಾರಿ 2ನೇ ವಲಯ ಬೆಂಗಳೂರು ನಗರ ಜಿಲ್ಲಾ ಇವರು  ಸ್ವಪ್ರೇರಣೆಯಿಂದ ಆದೇಶವೊಂದನ್ನು ಹೊರಡಿಸಿ ವಿಚಾರಣಾ ಅಧಿಕಾರಿ ನೇಮಕ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...