ಹಿಂದುಗಳು ತಲ್ವಾರ್ ಇಟ್ಕೊಳಿ, ಮಹಿಳೆಯರು ಚೂರಿ ಇಟ್ಕೊಳಿ: ಕಲ್ಲಡ್ಕ ಪ್ರಭಾಕರ್ ಭಟ್ ಪ್ರಚೋದನಾಕಾರಿ ಹೇಳಿಕೆ

Date:

ಹಿಂದುಗಳು ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು. ಹಿಂದು ಮಹಿಳೆಯರು ತಮ್ಮ ವ್ಯಾನಿಟಿ ಬ್ಯಾಗ್‌ನಲ್ಲಿ ಚೂರಿ ಇಟ್ಟುಕೊಂಡು ಓಡಾಡಬೇಕು ಎಂದು ಆರ್‌ಎಸ್‌ಎಸ್‌ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

ಕೇರಳದ ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಟ್, “ಹಿಂದುಗಳು ತಲ್ವಾರ್ ಇಟ್ಟುಕೊಳ್ಳಬೇಕು. ಆಕ್ರಮಣ ಎಸಗಲು ಬಂದವರಿಗೆ ತಲ್ವಾರ್ ತೋರಿಸಿದರೆ ಸಾಕು, ಅವರು ಹಿಂದಕ್ಕೆ ಓಡುತ್ತಾರೆ” ಎಂದು ಹೇಳಿದ್ದಾರೆ.

“ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ವೇಳೆ, ಭಯೋತ್ಪಾದಕರಿಗೆ ಹಿಂದುಗಳು ತಲ್ವಾರ್ ತೋರಿಸಿದ್ದರೆ ಸಾಕಿತ್ತು. ಅಲ್ಲಿನ ಕತೆಯೇ ಬೇರೆ ಆಗಿರುತ್ತಿತ್ತು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳೆಯರು ತಮ್ಮ ವ್ಯಾನಿಟಿ ಬ್ಯಾಗ್‌ನಲ್ಲಿ ಚೂರಿ ಇಟ್ಟುಕೊಂಡು ಓಡಾಡಬೇಕು. ಆರು ಇಂಚಿನ ಚೂರಿ ಇಟ್ಟುಕೊಳ್ಳಲು ಯಾವುದೇ ಪರವಾನಗಿ ಬೇಕಿಲ್ಲ. ಆಕ್ರಮಣಕ್ಕೆ ಬಂದವರಿಗೆ ಆಕ್ರಮಣ ಮಾಡಬೇಡಿ ಅಂತ ಬೇಡಿಕೊಂಡರೆ ಉಪಯೋಗವಿಲ್ಲ. ಬದಲಿಗೆ, ಚೂರಿ ತೋರಿಸಬೇಕು. ಆಗ ಹೆದರಿ ಓಡುತ್ತಾರೆ” ಎಂದು ಪ್ರಭಾಕರ ಭಟ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...