ಹುಬ್ಬಳ್ಳಿ| ಮನೆಗೆ ನುಗ್ಗಿ ಅಂಜಲಿ ಹತ್ಯೆ ಮಾಡಿದ್ದ ಆರೋಪಿ ವಿಶ್ವ ಬಂಧನ

Date:

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಹತ್ಯೆ ಮಾಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ ಮೇ 15ರ ಮುಂಜಾನೆ 5.30 ಸುಮಾರಿಗೆ ಅಂಜಲಿ ಅಂಬಿಗೇರ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದ. ಸದ್ಯ ಶೋಧ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನು ಓದಿದ್ದೀರಾ?  ಹುಬ್ಬಳ್ಳಿ | ನೇಹಾ ರೀತಿಯ ಮತ್ತೊಂದು ಪ್ರಕರಣ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಂತಕ ಪರಾರಿಯಾದ ಬಳಿಕ ಹಂತಕನ‌ ಪತ್ತೆಗಾಗಿ ಎರಡು ಪೊಲೀಸ್ ತಂಡ ರಚನೆ ಮಾಡಿದ್ದು,‌ ಒಂದು ತಂಡ ಮೈಸೂರು ಹಾಗೂ ಮತ್ತೊಂದು ತಂಡ ದಾವಣಗೆರೆಯಲ್ಲಿ ಹುಡುಕಾಟ ನಡೆಸುತ್ತಿತ್ತು.

ಗುರುವಾರ ರಾತ್ರಿ ದಾವಣಗೆರೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಆರೋಪಿಯ ಬಳಿ ಯಾವುದೇ ಮೊಬೈಲ್ ಫೋನ್ ಇರಲಿಲ್ಲ ಮತ್ತು 15 ದಿನಗಳಿಂದ ಯಾವುದೇ ಮೊಬೈಲ್ ಫೋನ್ ಬಳಕೆ ಮಾಡಿಲ್ಲ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ?  ಹುಬ್ಬಳ್ಳಿಯ ಅಂಜಲಿ ಹತ್ಯೆ ; ಆರೋಪಿ ವಿಶ್ವನ ಎನ್‌ಕೌಂಟರ್‌ಗೆ ಬೀದಿಗಿಳಿಯುವರೇ ಬಿಜೆಪಿ ನಾಯಕರು?

ವಿಶ್ವ ಕಳೆದ ಹಲವು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ಅಂಜಲಿಯನ್ನು ಪೀಡಿಸುತ್ತಿದ್ದ. ಆದರೆ ಅಂಜಲಿ ಆತನ ಪ್ರೀತಿಯನ್ನು ನಿರಾಕರಿಸಿದ್ದಳು ಎಂದು  ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...