ಕನಕಪುರ ತಾಲೂಕನ್ನು ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್‌ ಶಪಥ

Date:

  • ‘ಕನಕಪುರ ತಾಲ್ಲೂಕಿನ ಭೂಮಿ ಅಡಿ ಲೆಕ್ಕದಲ್ಲಿ ವ್ಯವಹಾರ ಆಗಲಿದೆ’
  • ‘ಯಾರೋ ಹೆಸರು ಮಾಡಿಕೊಳ್ಳುವುದಕ್ಕೆ ರಾಮನಗರ ಜಿಲ್ಲೆ ಮಾಡಿದ್ದಾರೆ’

ವಿಜಯದಶಮಿ ದಿನ ಒಂದು ಮಾತು ಹೇಳುತ್ತಿದ್ದೇನೆ, ಕನಕಪುರ ಬೆಂಗಳೂರು ಜಿಲ್ಲೆಗೆ ಸೇರುತ್ತದೆ. ಇಲ್ಲಿನ ಭೂಮಿ ಅಡಿ ಲೆಕ್ಕದಲ್ಲಿ ವ್ಯವಹಾರ ಆಗಲಿದೆ, ಭೂಮಿ ಮಾರಬೇಡಿ. ನಾನೇನು ಮಾಡಬೇಕು ಅದನ್ನು ಮಾಡಿಯೇ ತೀರುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸಾರ್ವಜನಿಕವಾಗಿ ಹೇಳಿದರು.

ಕನಕಪುರ ತಾಲೂಕಿನ ಶಿವನಹಳ್ಳಿಯಲ್ಲಿ ವೀರಭದ್ರಸ್ವಾಮಿ ದೇವಸ್ಥಾನ ಶಿಲಾ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕನಕಪುರ ತಾಲೂಕನ್ನು ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ. ಯಾರೋ ಹೆಸರು ಮಾಡಿಕೊಳ್ಳುವುದಕ್ಕೆ ರಾಮನಗರ ಜಿಲ್ಲೆ ಮಾಡಿದ್ದಾರೆ. ನಮ್ಮನ್ನು ರಾಮನಗರ ಜಿಲ್ಲೆ ಅಂತಾ ಮೂಲೆಗೆ ತಳ್ಳಬೇಡಿ. ಕನಕಪುರದವರು ಬೆಂಗಳೂರು ಜಿಲ್ಲೆಯವರು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೆದ್ದ ಗ್ಯಾರಂಟಿಯನ್ನು ಗೆಲುವನ್ನಾಗಿ ಮಾಡಿಕೊಳ್ಳದ ಮೂರ್ಖರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಅರ್ಕಾವತಿ ನದಿ ದಂಡೆಯಲ್ಲಿದೆ. ದೇಶದಲ್ಲಿಯೇ ಅತೀ ಹೆಚ್ಚು ರೇಷ್ಮೆ ಉತ್ಪಾದಿಸುವ ಕನಕಪುರ ‘ರೇಷ್ಮೆ ಕಣಿವೆ’ ಎಂದೇ ಖ್ಯಾತಿ ಗಳಿಸಿದೆ.

ಗ್ರಾನೈಟ್ ಉತ್ಪಾದನೆಯಲ್ಲಿ ಸಹ ಕರ್ನಾಟಕದಲ್ಲಿ ಬಹಳ ಮುಂಚೂಣಿಯಲ್ಲಿದೆ. ಆದ್ದರಿಂದ ಕರ್ನಾಟಕದ ಗ್ರಾನೈಟ್ ರಾಜಧಾನಿ ಎಂದು ಪ್ರಸಿದ್ಧಿ ಪಡೆದಿದೆ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸೇರಿತ್ತು. ಹಾಗೂ ಹಿಂದೆ ದೇಶದ ಅತಿ ದೊಡ್ಡ ಲೋಕಸಭಾ ಕ್ಷೇತ್ರವಾಗಿತ್ತು. 2007ರಲ್ಲಿ ರಾಮನಗರ ಜಿಲ್ಲೆಗೆ ಸೇರಿತು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...