ಸಿಎಂ ಸ್ಥಾನ ಸಿಗುತ್ತೆ ಎಂದರೆ ನಾನು ಕೂಡ ಆರ್‌ಎಸ್‌ಎಸ್‌ ಗೀತೆ ಹಾಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

Date:

ಆರ್‌ಎಸ್‌ಎಸ್‌ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂದರೆ ನಾನು, ಶಾಸಕ ಚೆನ್ನಾರೆಡ್ಡಿ ಪಾಟೀಲ್ ಇಬ್ಬರೂ ಹಾಡುತ್ತೇವೆʼ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು.

ಯಾದಗಿರಿಯ ಅತಿಥಿ ಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಸಂಸ್ಕೃತ ಭಾಷೆ ಚೆನ್ನಾಗಿ ಬಲ್ಲವರಾಗಿದ್ದಾರೆ. ಸಂದರ್ಭಕ್ಕೆ ಅನುಸಾರವಾಗಿ ಅಧಿವೇಶನದಲ್ಲಿ ಹಾಡಿದ್ದಾರೆ ಅಷ್ಟೇ. ಬಿಜೆಪಿ ನಾಯಕ ಬಿ.ಎಲ್.ಸಂತೋಷ್‌ ಅವರನ್ನು ಟೀಕಿಸಿದ ಮಹೇಶ್ ತಿಮರೋಡಿ ಅವರನ್ನು ಒದ್ದು ಒಳಗೆ ಹಾಕಿದ್ದೇವೆ ಎಂಬ ಮಾತು ಕೂಡಾ ದೂರು ಬಂದ ಹಿನ್ನಲೆಯಲ್ಲಿ ಹೇಳಿದ್ದಾಗಿದೆ. ಈ ಎರಡನ್ನೂ ಬೇರೆ ರೀತಿಯಲ್ಲಿ ಹೊಲಿಕೆ ಮಾಡುವುದು ಸರಿಯಲ್ಲ ಎಂದರು.

ಮುಂದಿನ ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕ್ರಾಂತಿ ನಡೆಯುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದೆಲ್ಲ ಪಕ್ಷದ ಕೇಂದ್ರ ಸಮಿತಿಗೆ ಬಿಟ್ಟಿದ್ದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸಚಿವ ರಾಜಣ್ಣ ಅವರು ದೆಹಲಿಗೆ ಹೋಗಿ ನಾಯಕರನ್ನು ಭೇಟಿ ಮಾಡಿರುವ ಘಟನೆಗೆ ಪ್ರತಿಕ್ರಿಯಿಸಿದ ಅವರು, ಇದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

ಅಕಾಲಿಕ ಮಳೆಯಿಂದ ಹಾನಿಯಾದ ಬೆಳೆ ಬಗ್ಗೆ ಜಿಲ್ಲಾಡಳಿತ ಸಮೀಕ್ಷೆ ನಡೆಸಿ ವರದಿ ಕೊಟ್ಟ ನಂತರ ಪರಿಹಾರ ವಿತರಣೆಯಾಗುತ್ತದೆ. ಹೊಸ ಸೇತುವೆಗಳ ನಿರ್ಮಾಣ, ಶಿಥಿಲಗೊಂಡ ಸೇತುವೆಗಳ ದುರಸ್ತಿ ಕೆಲಸ ಕೈಗೊಳ್ಳಲಾಗುವುದು. ನಕಲಿ ಜಾತಿ ಪ್ರಮಾಣ‌ ನೀಡುವುದನ್ನು ಜಿಲ್ಲಾಧಿಕಾರಿಗಳು ತಡೆಯುತ್ತಾರೆ ಎಂದು ಸಚಿವ ಜಾರಕಿಹೊಳಿ ಹೇಳಿದರು.

ಈ ವೇಳೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...