ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

Date:

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು ಸರ್ಕಾರ ಒಪ್ಪಿಕೊಂಡಿದೆ. ಒಳಮೀಸಲಾತಿ ಇಲ್ಲದೆ ನೇಮಕಾತಿ ಮಾಡಲ್ಲ ಎಂದು ಸರ್ಕಾರ ಹೇಳಿದೆ.

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವರು ಒಳಮೀಸಲಾತಿ ಇಲ್ಲದೆ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾ ಸ್ಥಳಕ್ಕೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಆಗಮಿಸಿದ್ದರು.

ಹುದ್ದೆಗಳ ಭರ್ತಿ ಆದೇಶವನ್ನು ಹಿಂಪಡೆಯಲಾಗುವುದು. ಈ ಸಂಬಂಧ ಮಾರ್ಚ್ 27ರ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ಘೋಷಿಸುವುದಾಗಿ ಸಚಿವರು ಭರವಸೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...