ನ್ಯಾ. ನಾಗಮೋಹನ್ ದಾಸ್ ಅವರನ್ನು ಭೇಟಿ ಮಾಡಿದ ಒಳಮೀಸಲಾತಿ ಅನುಷ್ಠಾನ ಹೋರಾಟ ಸಮಿತಿ, ಬೇಡಿಕೆ ಈಡೇರಿಕೆಗೆ ಮನವಿ

Date:

ಕರ್ನಾಟಕ ಪರಿಶಿಷ್ಟ ಜಾತಿ ಕೊರಮ, ಕೊರಚ, ಕುರುವನ್, ಕೇಪ್ಮಾರಿಸ್ ವೈಜ್ಞಾನಿಕ ಒಳಮೀಸಲಾತಿ ಅನುಷ್ಠಾನ ಹೋರಾಟ ಸಮಿತಿಯ ನಿಯೋಗವು ಬುಧವಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರನ್ನು ಭೇಟಿ ಮಾಡಿ ವಿಚಾರಣಾ ಆಯೋಗಕ್ಕೆ ಕೆಲವು ಮನವಿ ಮಾಡಿದೆ.

“ಸುಪ್ರೀಂಕೋರ್ಟ್ ತೀರ್ಪಿನ ಮಾನದಂಡದಂತೆ ಪರಿಶಿಷ್ಟ ಜಾತಿಗಳಲ್ಲಿಯೇ ಅತ್ಯಂತ ಹಿಂದುಳಿದಿರುವ De-notified communities (DNTs) ವಿಮುಕ್ತ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾದ ವರ್ಗವನ್ನು ಸೃಷ್ಟಿಸಬೇಕು ಆ ವರ್ಗದಲ್ಲಿ ಕೊರಮ, ಕೊರಮ, ಕುರವನ್ ಮತ್ತು ಕೇಪ್ ಮಾರಿಸ್ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಹಿಂದುಳಿದಿರುವಿಕೆಯನ್ನು ಪರಿಗಣಿಸಿ, ಸಮಾನವಾಗಿ ಹಿಂದುಳಿದಿರುವ ಜಾತಿಗಳನ್ನು ಒಂದೇ ವರ್ಗದಲ್ಲಿ ಸೇರಿಸಿ ಸಮರ್ಪಕ ಮೀಸಲಾತಿ (Adequate Representation) ಆಧಾರದಲ್ಲಿ ಶೇ.6 ಹೆಚ್ಚುವರಿ ಒಳಮೀಸಲಾತಿ ನೀಡಬೇಕು” ಎಂದು ಕೋರಿದೆ.

“ಪರಿಶಿಷ್ಟ ಜಾತಿಯಲ್ಲಿರುವ ಸಮುದಾಯಗಳಲ್ಲಿ ಹಿಂದುಳಿದ, ಅತ್ಯಂತ ಹಿಂದುಳಿದ ಹಾಗೂ ಅತಿ ಹಿಂದುಳಿದ ಮಾದರಿಯಲ್ಲಿ ವರ್ಗಗಳನ್ನು ಸೃಜಿಸಬೇಕು ಇದು ಜಾತಿ- ಉಪಜಾತಿ ಗುಂಪುಗಳಾಗಬಾರದು” ಎಂದು ನಿಯೋಗ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿ ನಾಗಮೋಹನ್ ದಾಸ್ “ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಪರಿಶೀಲಸಿ, ನಿರ್ಧರಿಸಲಾಗುವುದು” ಎಂದು ನಿಯೋಗಕ್ಕೆ ಭರವಸೆ ನೀಡಿದರು.

ನಿಯೋಗದಲ್ಲಿ ಕರ್ನಾಟಕ ಕಾಂಪೋಸ್ಟ್ ಅಭಿವೃದ್ದಿ ನಿಗಮದ ಮಾಜಿ ಉಪಾಧ್ಯಕ್ಷ ಎಂ.ವೆಂಕಟೇಶ್, ವಕೀಲರಾದ ಕಿರಣ್ ಕುಮಾರ್ ಕೊತ್ತಗೆರೆ, ಮಹದೇವು ಚಾಮರಾಜನಗರ, ಗಂಗಾಧರ್, ನೆಲಮಂಗಲ, ಮಲ್ಲೇಶ್, ರವಿ‌ಮಹದೇವು ಬೆಂಗಳೂರು, ಮನ್ಮಂಥ್, ಹಾಗೂ ಮಹಿಳಾ ಮುಖಂಡರಾದ ಭೀಮಪುತ್ರಿ ನಾಗಮ್ಮ, ಚಂದ್ರಿಕಾ, ಸಂಶೋಧಕರಾದ ಡಾ.ರಾಜೇಶ್ ಹಾಗೂ ವಿವಿಧ ಜಿಲ್ಲೆಗಳ ಕುಳುವ (ಕೊರಮ-ಕೊರಚ) ಸಮಾಜದ ವಿವಿಧ ಸಂಘಟನೆಯ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...