ಐಪಿಎಲ್ ಚಾಂಪಿಯನ್‌ ಆರ್‌ಸಿಬಿ ಆಟಗಾರರಿಗೆ ರಾಜ್ಯ ಸರ್ಕಾರದಿಂದ ಅದ್ದೂರಿ ಸನ್ಮಾನ

Date:

ಐಪಿಎಲ್‌ ಇತಿಹಾಸದಲ್ಲಿ ಟ್ರೋಪಿ ವಂಚಿತ ತಂಡವಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ಹದಿನೆಂಟನೇ ಆವೃತ್ತಿಯನ್ನು ಪಂಜಾಬ್‌ ವಿರುದ್ಧ ಗೆಲ್ಲುವ ಮೂಲಕ 18 ವರ್ಷದ ಕನಸನ್ನು ನನಸಾಗಿಸಿದೆ.

ಆರ್​ಸಿಬಿ ತಂಡ ಐಪಿಎಲ್ ಚಾಂಪಿಯನ್ ಆಗಿರುವುದರಿಂದ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡಿದೆ. ಆರ್‌ಸಿಬಿ ಟ್ರೋಪಿ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಆರ್‌ಸಿಬಿ ಆಟಗಾರರನ್ನು ಬುಧವಾರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಸನ್ಮಾನಿಸಿ, ಅಭಿನಂದಿಸಿದರು.

ಮೊದಲಿಗೆ ಆರ್‌ಸಿಬಿ ತಂಡದ ನಾಯಕ ರಜತ್‌ ಪಾಟಿದಾರ್ ಮತ್ತು ಆರ್‌ಸಿಬಿ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಅವರನ್ನು ರಾಜ್ಯಪಾಲರು ಶಾಲು ಹೊದಿಸಿ ಸನ್ಮಾನಿಸಿದರು. ಬಳಿಕ ಪ್ರತಿಯೊಬ್ಬ ಆಟಗಾರರು ಮತ್ತು ಕೋಚ್‌ ಆಂಡಿ ಫ್ಲವರ್ ಅವರನ್ನು ಗೌರವಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಂಪಿಯನ್ ಆಗಿ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಆಗಮಿಸಿದಾಗ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರತಿಯೊಬ್ಬ ಆಟಗಾರರಿಗೆ ಹೂಗುಚ್ಛ ನೀಡಿ ಸ್ವಾಗತಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...